ಅಕಾಲಿಕ ಮಳೆ: ನುಡಿ ಹಬ್ಬ ಮುಂದೂಡಿಕೆ

ಕುಮಟಾ: ನ.1 ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪಟ್ಟಣದ ಮಣಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ನುಡಿ ಹಬ್ಬ-2019 ದಶಮಾನೋತ್ಸವ ಕಾರ್ಯಕ್ರಮವನ್ನು ಅಕಾಲಿಕ ಮಳೆಯಿಂದಾಗಿ ರದ್ದುಗೊಳಿಸಲಾಗಿದ್ದು, ಶೀಘ್ರವೇ ಮುಂದಿನ ದಿನಾಂಕವನ್ನು ನಿಗದಿಗೊಳಿಸಲಾಗುವುದು ಎಂದು ಕನ್ನಡ ರಾಜ್ಯೋತ್ಸವ ಸಮಿತಿಯ ಅಧ್ಯಕ್ಷ ಪ್ರೊ.ಎಂ.ಜಿ.ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.