ನಾಳೆ ರಾಜ್ಯದ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಶನಿವಾರ ಅಯೋಧ್ಯಾ ತೀರ್ಪು ಪ್ರಕಟಗೊಳ್ಳುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಸುರೇಶ ಕುಮಾರ ಅಯೋಧ್ಯಾ ತೀರ್ಪು ಪ್ರಕಟಗೊಳ್ಳುವ ಕಾರಣಕ್ಕೆ ಎಲ್ಲಾ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ ಎಂದಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.