ಅಯೋಧ್ಯೆ ಶ್ರೀರಾಮನಿಗೆ ಸೇರಿದ್ದು; ಸುಪ್ರೀಂ ಕೋರ್ಟ್

ನವದೆಹಲಿ: ಅಯೋಧ್ಯಾ ರಾಮಜನ್ಮಭೂಮಿ ವಿಚಾರಕ್ಕೆ ಸಂಬಧಿಸಿದಂತೆ ಐತಿಹಾಸಿಕ ತೀರ್ಪು ಹೊರಬಿದ್ದಿದ್ದು, ವಿವಾದಿತ ಭೂಮಿ ಹಿಂದುಗಳ ವಶಕ್ಕೆ ನೀಡಬೇಕು ಹಾಗು ಅಯೋಧ್ಯೆಯಲ್ಲಿಯೇ ಮುಸ್ಲಿಂ ಸಮಾಜಕ್ಕೆ ಪರ್ಯಾಯ ಭೂಮಿ ಒದಗಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿದೆ. ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗಾಯ್ ರಾಮಜನ್ಮಭೂಮಿ ಕುರಿತು ತೀರ್ಪು ಪ್ರಕಟಿಸಿದ್ದು, ರಾಮಜನ್ಮಭೂಮಿ ಶ್ರೀರಾಮನಿಗೇ ಸೇರಿದ್ದು ಎಂಬ ತೀರ್ಪು ಹೊರಬಿದ್ದಿದೆ.

Categories: ಚಿತ್ರ ಸುದ್ದಿ

Leave A Reply

Your email address will not be published.