ಮುಂಡಗೋಡದಲ್ಲಿ ಮತದಾರರ ಜಾಗೃತಿ ಜಾಥಾ

ಮುಂಡಗೋಡ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂಗವಾಗಿ ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ತಾಲೂಕಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಮಿನಿ ವಿಧಾನಸೌಧ ಆವರಣದಲ್ಲಿ ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀಧರ ಮುಂದಲಮನಿ, ತಾ.ಪಂ. ಇಒ ಪ್ರವೀಣಕಟ್ಟಿ, ಪ.ಪಂ. ಮುಖ್ಯಾಧಿಕಾರಿ ಸಂಗನಬಸಯ್ಯಾ, ಬಿಇಒ ಡಿ.ಎಂ.ಬಸವರಾಜಪ್ಪಡಿ, ಗೋಪಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.