ಮೂರುರು ಗುಡ್ಡಕ್ಕೆ ಹೊತ್ತಿಕೊಂಡ ಬೆಂಕಿ


ಕುಮಟಾ: ತಾಲೂಕಿನ ಮೂರೂರು ಗುಡ್ಡದ ಮೇಲೆ ಗುರುವಾರ ಮಧ್ಯಾಹ್ನ ಏಕಾಏಕಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.