ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ಸೆಂಟ್ರಲ್ ಇಂಡಸ್ಟ್ರೀಯಲ್ ಸೆಕ್ಯೂರಿಟಿ ಫೋರ್ಸ್‌ನಲ್ಲಿ ಪುರುಷ ಅಥವಾ ಮಹಿಳಾ 300 ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿ.17 ಕೊನೆಯ ದಿನ. ಹೆಚ್ಚಿನವರು ಅದರ ಸದಾವಕಾಶ ಪಡೆಯಲು ಕಾರವಾರದ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.