ಮುಂಡಗೋಡ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವೇಕಾನಂದರ ಜಾಗೃತಿ ಜಾಥಾ


ಮುಂಡಗೋಡ: ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಮಂಗಳವಾರ ಬೆಳಗ್ಗೆ ಪರಿವೀಕ್ಷಣ ಮಂದಿರದ ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ನಂತರ ಅಲ್ಲಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕಾಲೇಜು ತಲುಪಿ ಅಲ್ಲಿ ಜಾಥಾ ಮುಕ್ತಾಯಗೊಳಿಸಿದರು. ಜಾಥಾದಲ್ಲಿಕಾಲೇಜಿನ ಪ್ರಿನ್ಸಿಪಾಲರು ಹಾಗೂ ಉಪನ್ಯಾಸಕರು ಭಾಗವಿಸಿದ್ದರು.

Categories: ಚಿತ್ರ ಸುದ್ದಿ

Leave A Reply

Your email address will not be published.