ಶಿವರಾತ್ರಿ; ದೇವಾಲಯಗಳಲ್ಲಿ ವಿಶೇಷ ಪೂಜೆ
ಯಲ್ಲಾಪುರ: ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಇರುವ ಬಸವೇಶ್ವರ ದೇವಾಲಯದಲ್ಲಿ ಶುಕ್ರವಾರ ಮಹಾಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜೆ, ಪ್ರಾರ್ಥನೆ ನೆಡೆಯಿತು.ಬೆಳಿಗ್ಗೆ ಯಿಂದಲೇ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು,ಬಸವೇಶ್ವರನಿಗೆ ಕ್ಷಿರಾಭಿಷೇಕ,ಪಂಚಾಮೃತಾಭಿಷೇಕ,ಹೂವು,ಹಣ್ಣುಕಾಯಿ…
Read More