Daily Archives: May 8, 2020

ಕಾರವಾರ: ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಕಳೆದ ಎರಡು ದಿನಗಳಲ್ಲಿ‌ 13 ಹೊಸ ಕೋವಿಡ್-19 ಪ್ರಕರಣ ಪತ್ತೆಯಾಗುತ್ತಿದ್ದಂತೆ ಶುಕ್ರವಾರ ಕಂಟೈನ್ಮೆಂಟ್ ಹಾಗೂ ಬಫರ್ ಝೋನ್ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಗುರುತು…
Read More

ಶಿರಸಿ: ಕದಂಬ ಮಾರ್ಕೇಟಿಂಗ್ ಇತ್ತೀಚೆಗೆ ಪ್ರಾರಂಭಿಸಿದ ಬಾಳೆಕಾಯಿ ಟೆಂಡರ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಶುಕ್ರವಾರದ ಟೆಂಡರ್ ವೀಕ್ಷಣೆಗೆ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಶಾಸಕ ಉಮೇಶ ಕತ್ತಿ…
Read More

ಕಾರವಾರ: ನಗರದ ತಾಪಂ ಕಚೇರಿಯ ಆವರಣದಲ್ಲಿ ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ನಗರದಲ್ಲಿ ಎಲ್ಲಾ ಸ್ಥಳಗಳಲ್ಲಿ ಮೀನು ಮಾರಾಟ ಮಾಡುತ್ತಿರುವುದರಿಂದ ಸಾಮಾಜಿಕ ಅಂತರ…
Read More

ಕಾರವಾರ: ಲಾಕ್ ಡೌನ್ ನಿಂದಾಗಿ ಗೋವಾ ರಾಜ್ಯದಲ್ಲಿ ಸಿಲುಕಿಕೊಂಡಿದ್ದ ಜಿಲ್ಲೆಯ ಕಾರ್ಮಿಕರನ್ನು ಜಿಲ್ಲೆಗೆ ಬರಮಾಡಿಕೊಳ್ಳುವ ಕಾರ್ಯ ಭರದಿಂದ ಸಾಗಿದೆ. ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ…
Read More

ಶಿರಸಿ: ಜಿಲ್ಲೆಯ ಭಟ್ಕಳದಲ್ಲಿ ಶುಕ್ರವಾರ 12 ಕರೋನಾ ಪಾಸಿಟಿವ್ ಪ್ರಕರಣಗಳು ಹೊರಬಂದ ಬೆನ್ನಲ್ಲೇ ಶಿರಸಿ ಸೇರಿದಂತೆ ಸುತ್ತಮುತ್ತಲಿನ ಊರಿನಲ್ಲಿ ಕರೋನಾ ಪ್ರಕರಣ ಬೆಳಕಿಗೆ ಬಂದಿದೆ ಎಂಬ ಗಾಳಿಮಾತುಗಳು ಎಲ್ಲೆಡೆ ಹರಿದಾಡುತ್ತಿದೆ.…
Read More

ಕಾರವಾರ: ಜಿಲ್ಲೆಯ ಭಟ್ಕಳದಲ್ಲಿ ಶುಕ್ರವಾರ ಒಂದೇ ದಿನ 12 ಜನರಿಗೆ ಕೋವಿಡ್ ದೃಡಪಟ್ಟಿದೆ ಎಂದು ಡಾ.ಕೆ. ಹರೀಶ ಕುಮಾರ ಅವರು ತಿಳಿಸಿದರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ…
Read More

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಕ್ಯಾಬ್, ಟ್ಯಾಕ್ಸಿ ಹಾಗೂ ಆಟೊ ಚಾಲಕರಿಗೆ 5 ಸಾವಿರ ಸಹಾಯ ಧನವನ್ನು ಸರ್ಕಾರ ಘೋಷಣೆ ಮಾಡಿದ್ದು, ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಕೆ…
Read More

ಶಿರಸಿ: ನಗರದ ಎಲ್ಲ ಪೊಲೀಸ್ ಠಾಣೆಗಳಿಗೆ ಹಾಗೂ ಅಸಿಸ್ಟೆಂಟ್ ಕಮೀಷನರ್ ಅವರ ಕಛೇರಿಗಳಿಗೆ ಮೂಲ ನೆಲ, ಜಲ, ಸಂಸ್ಕೃತಿ ಟ್ರಸ್ಟ್ (ರಿ) ಅಧ್ಯಕ್ಷೆ ರಾಜೇಶ್ವರಿ ಹೆಗಡೆ ಮತ್ತು ಕರ್ನಾಟಕ ಮಾನವ ಹಕ್ಕು…
Read More

ಹಳಿಯಾಳ: ಬಿಪಿಎಲ್ ಕಾರ್ಡ್‌ದಾರರಿಗೆ ರೇಷನ್ ನೀಡುವಾಗ ಓಟಿಪಿ ಮೂಲಕ ನೀಡಲಾಗುತ್ತಿದೆ. ಆದರೆ ಅದಷ್ಟೂ ಕುಟುಂಬಗಳು ಗುಡ್ಡಗಾಡು ಪ್ರದೇಶದಲ್ಲಿ ವಾಸವಿರುವುದರಿಂದ ಒಟಿಪಿ ನೀಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಪದ್ದತಿ ಕೈ ಬಿಟ್ಟು,…
Read More

ಯಲ್ಲಾಪುರ: ಜಿಲ್ಲೆಯ ಭಟ್ಕಳದಲ್ಲಿ ಕೆಲವರು ರೋಗದ ಲಕ್ಷಣವಿದ್ದರೂ ಸಹ ಅದನ್ನು ಮುಚ್ಚಿಟ್ಟು ಸ್ವಯಂಔಷಧಿ ತೆಗೆದುಕೊಳ್ಳುವ ಹುಚ್ಚು ಸಾಹಸ ತೋರುತ್ತಿರುವುದು ಖೇದಕರ ಮತ್ತು ಸರಕಾರದ ಚಿಕಿತ್ಸೆಗೆ ಸಹಕರಿಸದೆ ಇರುವವರ ಮೇಲೆ ಕಠಿಣ…
Read More