ಶಿರಸಿಯಲ್ಲಿ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ; ಆರೋಪಿ ಮೈನುದ್ದೀನ್ ಶೇಖ್ ಬಂಧನ
ಶಿರಸಿ: ನಗರದ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯನಿರತ ಆರೋಗ್ಯ ಸಿಬ್ಬಂದಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಇಂದಿರಾನಗರದ…
Read More