ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಏಳು ಸೋಂಕಿತರು ಗುಣಮುಖ: ಬಿಡುಗಡೆ
ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಏಳು ಜನರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದವರ ಪೈಕಿ ಮುಂಡಗೋಡದ ಮೂರು, ಹೊನ್ನಾವರ ಎರಡು,…
Read More