Daily Archives: October 28, 2020

ಯಲ್ಲಾಪುರ: ಮಿನಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಗುದ್ದಿ, ಇಬ್ಬರು ಗಾಯಗೊಂಡ ಘಟನೆ ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ತೂಕದಬೈಲ್ ಬಳಿ ನಡೆದಿದೆ. ಶಿರಸಿಯ ಗಾಂದಿನಗರದ ವಿನಾಯಕ…
Read More

ಕಾರವಾರ: ಉತ್ತರಕನ್ನಡ ಜಿಲ್ಲೆಯು ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ಕುರಿತು ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ ಜಿಲ್ಲೆಯ ಎಲ್ಲ ಕರೋನಾ…
Read More

ಬೆಂಗಳೂರು: 2020 ನೇ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಜಿಲ್ಲೆಯ ಯಲ್ಲಾಪುರ ತಾಲೂಕಿನ ಕುಂದರಗಿಯ ಎನ್ ಎಸ್ ಹೆಗಡೆ ಕುಂದರಗಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುಂದರಗಿಯವರಿಗೆ ಸಮಾಜ ಸೇವೆಯ ವಿಭಾಗದಲ್ಲಿ ಪ್ರಶಸ್ತಿ ಪ್ರಕಟವಾಗಿದ್ದು,…
Read More

ಕುಮಟಾ: ತೀವ್ರ ಕುತೂಹಲ ಕೆರಳಿಸಿದ್ದ ಕುಮಟಾ ತಾಲೂಕಿನ ಬರಗದ್ದೆ ಗ್ರಾಮೀಣ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ 11 ಕ್ಕೆ 11 ನಿರ್ದೇಶಕರ ಸ್ಥಾನಗಳನ್ನು ಜಿ.ಪಂ ಸದಸ್ಯ ಗಜಾನನ ಪೈ ಅವರ…
Read More

ಹೊನ್ನಾವರ: ಸಾಮಾಜಿಕವಾಗಿ ತೊಡಗಿಸಿಕೊಂಡು ಜನತೆಗೆ ಆತ್ಮೀಯರಾಗಿದ್ದ, ಹಿರಿಯ ಸಹಕಾರಿ ಟಿ.ಎಸ್.ಕೊಂಡದಕೇರಿ (62) ಮಂಗಳವಾರ ಹೃದಯಘಾತದಿಂದ ನಿಧನರಾದರು. ತಾಲೂಕು ಪಂಚಾಯತಿ ಸದಸ್ಯರಾಗಿ, ಮುಗ್ವಾ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ, ಸುಬ್ರಹ್ಮಣ್ಯ ದೇವಾಲಯದ ಟ್ರಸ್ಟಿಯಾಗಿ…
Read More

ಕಾರವಾರ: ಜವಾಹರ್ ನವೋದಯ ವಿದ್ಯಾಲಯ ವತಿಯಿಂದ 2021-22ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು www.navodaya.gov.in ರಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ. …
Read More

ನವದೆಹಲಿ: ಕಾನೂನು ಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ)ಕಾಯ್ದೆಯಡಿ ಒಟ್ಟು 18 ಮಂದಿಯನ್ನು ಕೇಂದ್ರ ಸರ್ಕಾರ ಉಗ್ರರು ಎಂದು ಘೋಷಣೆ ಮಾಡಿದೆ. ಪಾಕಿಸ್ತಾನ ಮೂಲದ ಹಿಜ್ಬುಲ್, ಮುಜಾಹಿದ್ದೀನ್, ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್,…
Read More

ರಾಜನ್ ದುಧುಕ್ಷಸಿ ಯದಿ ಕ್ಷಿತಿಧೇನುಮೇತಾಂ ತೇನಾದ್ಯ ವತ್ಸಮಿವ ಲೋಕಮಮುಂ ಪುಷಾಣ| ತಸ್ಮಿಂಶ್ಚ ಸಮ್ಯಗನಿಶಂ ಪರಿಪೋಷ್ಯಮಾಣೇ ನಾನಾಫಲೈಃ ಫಲತಿ ಕಲ್ಪಲತೇವ ಭೂಮಿಃ || ಹೇ ರಾಜನೇ, ಭೂಮಿಯೆಂಬ ಈ ಆಕಳನ್ನು ಕರೆಯಬೇಕು…
Read More