Daily Archives: April 8, 2021

ಕಾರವಾರ: ಜಿಲ್ಲೆಯಲ್ಲಿ ಕೊರೊನಾ ಸ್ಪೋಟಗೊಂಡಿದ್ದು ಒಂದೇ ದಿನ 142 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಅತೀ ಹೆಚ್ಚು ಕೊರೊನಾ ಕೇಸ್ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಪತ್ತೆಯಾಗಿದ್ದು, ಒಟ್ಟೂ 86…
Read More

ಶಿರಸಿ: ಶಿರಸಿಯ ನ್ಯಾಯಾಲಯದಲ್ಲಿ ಮಾ.27 ರಂದು ಮೆಗಾ ಲೋಕ ಅದಾಲತ್ ಕಾರ್ಯಕ್ರಮ ಜರುಗಿತು. ಸುಮಾರು 1786 ಪ್ರಕರಣಗಳಲ್ಲಿ 1210 ಪ್ರಕರಣಗಳು ಇತ್ಯರ್ಥಗೊಂಡವು. ಅಪಘಾತ ವಿಮಾ ಕೇಸು ಹೆಚ್ಚಿನ ಸಂಖ್ಯೆಯಲ್ಲಿ ರಾಜಿ…
Read More

ಶಿರಸಿ: ತಾಲೂಕಿನಲ್ಲಿ ಗುರುವಾರ 7 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, ಒಬ್ಬರು ಗುಣಮುಖರಾಗಿದ್ದಾರೆ. ಇಂದು ದೇವನಳ್ಳಿಯ ಸುಂಡಳ್ಳಿಯಲ್ಲಿ 5, ನೈಗಾರ್ ಗಡಿಮನೆಯಲ್ಲಿ 1, ಹುತ್ಗಾರಿನ ಸಮೀಕ್ಷಾದಲ್ಲಿ 1 ಕೇಸ್ ದೃಢವಾಗಿದೆ. ಈವರೆಗೆ…
Read More

ಶಿರಸಿ: ನಗರದ ವಿಕಾಸ ಆಶ್ರಮ ಗ್ರೌಂಡ್ ನಲ್ಲಿ ಎ.8 ಗುರುವಾರ ರಾತ್ರಿ 9.30 ರಿಂದ ಸಾಲಿಗ್ರಾಮ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ನಡೆಯಬೇಕಿದ್ದ 'ಲಂಕಾದಹನ, ಉತ್ತಮ ಚರಿತೆ, ಮೈಂದ…
Read More

ಹೊನ್ನಾವರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡ ಘಟನೆ ಇಲ್ಲಿನ ಪ್ರಭಾತ ನಗರದಲ್ಲಿ ನಡೆದಿದೆ. ಹಾಲ್ ಟಿಕೇಟ್ ತರಲು ಕಾಲೇಜಿಗೆ ಹೊರಟಿದ್ದ ವೇಳೆ ನಡುರಸ್ತೆಯಲ್ಲೇ…
Read More

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಪ್ರಾರಂಭಿಸಿರುವುದು ಮತ್ತು ಎರಡನೇ ದಿನವೂ ಮುಷ್ಕರ…
Read More

ಶಿರಸಿ: ಆರೋಗ್ಯ ಭಾರತಿ ಶಿರಸಿ ಘಟಕ ಹಾಗೂ ಚಿಪಗಿ ಹಾಲು ಉತ್ಪಾದಕರ ಸಹಕಾರಿ ಸಂಘ ಚಿಪಗಿ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಚಿಪಗಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆವಾರದಲ್ಲಿ 'ಹಾಲಿನ…
Read More

ಹಳಿಯಾಳ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯು 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು 18 ರಿಂದ 45 ವರ್ಷದೊಳಗಿನ…
Read More

ಹಳಿಯಾಳ: ಇಲ್ಲಿನ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯು ವಿವಿಧ ರೀತಿಯ ಕೌಶಲ್ಯ ಆಧಾರಿತ ತರಬೇತಿಯನ್ನು ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 18 ರಿಂದ 45…
Read More

ಕಾರವಾರ: ತಾಲೂಕಿನ ಘಾಡಸಾಯಿ ಹೋಬಳಿಯ ಗೋಯರ ಗ್ರಾಮದಲ್ಲಿ ಏ.17ರಂದು ಕಂದಾಯ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿ ಗ್ರಾಮದ ಮೂಲಭೂತ ಸೌಕರ್ಯಗಳ ಪರಿಶೀಲನೆ ಹಾಗೂ…
Read More