Slide
Slide
Slide
previous arrow
next arrow

ಎರಡು ಬೈಕ್’ಗಳ ನಡುವೆ ಡಿಕ್ಕಿ; ಸವಾರರಿಗೆ ಗಂಭೀರ ಗಾಯ

300x250 AD

ಕುಮಟಾ: ತಾಲೂಕಿನ ಮಿರ್ಜಾನದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

300x250 AD


ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ಬರುತ್ತಿದ್ದ ಬೈಕ್ ಸವಾರ ಮತ್ತು ಕುಮಟಾದಿಂದ ಮಿರ್ಜಾನ್ ಕಡೆಗೆ ಹೋಗುತ್ತಿದ್ದ ಎರಡು ಬೈಕ್ ನಡುವೆ ಅಪಘಾತ ಸಂಭವಿಸಿದ, ಗಾಯಗೊಂಡವರನ್ನು 108 ವಾಹನದಲ್ಲಿ ಕುಮಟಾ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ಸ್ಥಳಕ್ಕೆ ಕುಮಟಾ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This
300x250 AD
300x250 AD
300x250 AD
Back to top