Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕ್ರೀಡಾ ಸ್ಫೂರ್ತಿ ಬೆಳೆಸಿಕೊಂಡು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ:ಉಪೇಂದ್ರ ಪೈ ಕಿವಿಮಾತು

ಶಿರಸಿ :ಕ್ರೀಡೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಯಾವುದೇ ರೀತಿಯ ವೈಮನಸ್ಸು,ಜಿದ್ದನ್ನು ಬೆಳೆಸಿಕೊಳ್ಳದೇ ಉತ್ತಮ ಸ್ನೇಹ ಮನೋಭಾವದೊಂದಿಗೆ ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು.ಅವರು ನಗರದ ರಾಮನಬೈಲ ಗೆಳೆಯರ ಬಳಗ ಹಾಗೂ…

Read More

Hollywood Ne Churaya Sanatan Dharm Se?

YouTube Link:https://youtu.be/Sqd7ItstNiM ಕೃಪೆ: https://www.youtube.com/@BharatVerselive

Read More

TSS: Saturday Special Offer- ಜಾಹೀರಾತು

🎊🎉TSS CELEBRATING 100 YEARS🎉🎊 SATURDAY SUPER SALE on 20th MAY 2023 Special Offer on SYSKA TRIMMER ಈ ಕೊಡುಗೆ ಮೇ.20, ಶನಿವಾರದಂದು ಮಾತ್ರ ಭೇಟಿ ನೀಡಿ: ಟಿಎಸ್ಎಸ್ ಸೂಪರ್ ಮಾರ್ಕೆಟ್ಶಿರಸಿ Tel:+917259318333

Read More

ಮೀನು ಉತ್ಪಾದನೆಯಲ್ಲಿ ವಿಶ್ವದಲ್ಲೇ 3ನೇ ಸ್ಥಾನದಲ್ಲಿದೆ ಭಾರತ

ನವದೆಹಲಿ:ಕಳೆದ ಎಂಟು ವರ್ಷಗಳಲ್ಲಿ ಮೀನು ಉತ್ಪಾದನೆ, ರಫ್ತು ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ಸುಧಾರಿಸಲು ಸರ್ಕಾರು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ ಭಾರತ ಮೀನು ಉತ್ಪಾದನೆಯಲ್ಲಿ ವಿಶ್ವದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ…

Read More

ಏ.25, 26ರಂದು ಎಲ್ಲ 224 ಕ್ಷೇತ್ರಗಳಲ್ಲಿ ಬಿಜೆಪಿ ʼಮಹಾ ಪ್ರಚಾರ ಅಭಿಯಾನ’

ಬೆಂಗಳೂರು: ರಾಜ್ಯದ ವಿಧಾನಸಭಾ ಚುನವಣಾ ಪ್ರಚಾರದ ಭಾಗವಾಗಿ ನಾಳೆ ಮತ್ತು ನಾಡಿದ್ದು  ಎಲ್ಲ 224 ಕ್ಷೇತ್ರಗಳಲ್ಲಿ ಬಿಜೆಪಿ ವಿಶೇಷ ‘ಮಹಾ ಪ್ರಚಾರ ಅಭಿಯಾನ’ವನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.…

Read More

ಧಾತ್ರಿ‌ ಶ್ರೀನಿವಾಸ್ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ‌ ಸಭೆ: ಪಕ್ಷ ಅಭಿವೃದ್ಧಿ ಕುರಿತು ಚರ್ಚೆ

ಯಲ್ಲಾಪುರ: ತಾಲೂಕಿನ ಉಮ್ಮಚಗಿ, ಕುಂದರಗಿ, ಹಿತ್ಲಳ್ಳಿ, ಹಾಸಣಗಿ, ಕಂಪ್ಲಿ ಮುಂತಾದ ಪಂಚಾಯತ್ ವ್ಯಾಪ್ತಿಯಲ್ಲಿ ಭೇಟಿ ನೀಡಿ ಕಾಂಗ್ರೆಸ್ ಪಕ್ಷದಿಂದ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಸಭೆ ಸೇರಿ ಪಕ್ಷದ ಮುಂದಿನ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಈ…

Read More

ಡಿ.23ಕ್ಕೆ ಪತ್ರಕರ್ತರ ಕ್ಷೇಮಾಭಿವೃದ್ದಿ ನಿಧಿ ಸಮರ್ಪಣಾ ಕಾರ್ಯಕ್ರಮ

ಭಟ್ಕಳ: ಭಟ್ಕಳ ತಾಲೂಕಿನ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಡಿ.23 ಶನಿವಾರದಂದು ಸಂಜೆ 5.30 ಕ್ಕೆ ನಾಗಯಕ್ಷೆ ಸಭಾಭವನದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ದಿ ನಿಧಿ ಸಮರ್ಪಣಾ ಕಾರ್ಯಕ್ರಮ ನೆರವೇರಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read More

ಸಂಸದರ ಮಾತಿನಿಂದ ಜಿಲ್ಲೆಯ ಜನ ತಲೆತಗ್ಗಿಸುವಂತಾಗಿದೆ: ದೀಪಕ್ ದೊಡ್ಡೂರು

ಶಿರಸಿ: ರಾಜಕೀಯ ವ್ಯವಸ್ಥೆಯಲ್ಲಿ ಟೀಕೆ ಸರ್ವೇ ಸಾಮಾನ್ಯ. ಆದರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತಕುಮಾರ ಹೆಗಡೆ ಅವರು ತೀರಾ ಕಳಹಂತದ ಟೀಕೆ ಖಂಡನೀಯ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ಮಾಧ್ಯಮ ವಕ್ತಾರ ದೀಪಕ ದೊಡ್ಡೂರು…

Read More

ಹೊನ್ನಾವರ ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ಪ್ರಕಟ

ಹೊನ್ನಾವರ: ತಾಲೂಕಿನ 26 ಗ್ರಾಮ ಪಂಚಾಯತಿಗೆ ಎರಡನೇ ಅವಧಿಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ. ಕರ್ಕಿ ಹವ್ಯಕ ಸಭಾಭವನದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ ಅಧ್ಯಕ್ಷತೆಯಲ್ಲಿ ಮೀಸಲಾತಿ ಪ್ರಕಟಗೊಂಡಿತು. ಹಳದೀಪುರ ಅಧ್ಯಕ್ಷ ಅ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕರ್ಕಿ…

Read More

ಖ್ಯಾತ ನೇತ್ರತಜ್ಞ ಭುಜಂಗ ಶೆಟ್ಟಿ ವಿಧಿವಶ

ಬೆಂಗಳೂರು: ಇಲ್ಲಿನ ನಾರಾಯಣ ನೇತ್ರಾಲಯದ ಅಧ್ಯಕ್ಷ ಹಾಗೂ ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ (69) ನಿಧನರಾಗಿದ್ದಾರೆ. ಎಂದಿನಂತೆ ಬೆಳಗ್ಗೆ ಆಸ್ಪತ್ರೆಗೆ ಬಂದು ನಂತರ ಜಿಮ್‌ಗೆ ತೆರಳಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದರು.ಭುಜಂಗ ಶೆಟ್ಟಿ ಅವರಿಗೆ ಹೃದಯಾಘಾತವಾಗಿದ್ದು,…

Read More
Back to top