Slide
Slide
Slide
previous arrow
next arrow

Sorry, but nothing matched your search terms. Check out the articles below or try again with some different keywords.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ರಾವಣ, ಕಂಸರಿಂದಲೇ ಸನಾತನ ಧರ್ಮವನ್ನು ಅಳಿಸಲು ಸಾಧ್ಯವಾಗಿಲ್ಲ: ಯೋಗಿ ಆದಿತ್ಯನಾಥ

ಲಕ್ನೋ: ಸನಾತನ ಧರ್ಮವು ಇತಿಹಾಸದುದ್ದಕ್ಕೂ ಹಲವಾರು ಸವಾಲುಗಳನ್ನು ಎದುರಿಸಿದೆ ಮತ್ತು ಅಧಿಕಾರಕ್ಕಾಗಿ ಹಸಿದ ಪರಾವಲಂಬಿ ಜೀವಿಗಳ ಮಹತ್ವಾಕಾಂಕ್ಷೆಗಳಿಗೆ ಮಣಿಯದೆ ಅಭಿವೃದ್ಧಿ ಹೊಂದುತ್ತಲೇ ಬಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಪಾದಿಸಿದ್ದಾರೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು…

Read More

ತೂಗು ಸೇತುವೆಗಳ ಗುಣಮಟ್ಟ ಪರೀಕ್ಷೆಗೆ ಆಳ್ವಾ ಒತ್ತಾಯ

ಸಿದ್ದಾಪುರ: ಗುಜರಾತಿನಲ್ಲಿ ತೂಗು ಸೇತುವೆ ಬಿದ್ದು ಅವಘಡ ಸಂಬಂಧಿಸಿದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ, ಅದರಲ್ಲಿ ವಿಶೇಷವಾಗಿ ಕರಾವಳಿ ಭಾಗದಲ್ಲಿ ಅಸ್ಥಿತ್ವದಲ್ಲಿರುವ ತೂಗು ಸೇತುವೆಗಳ ಗುಣಮಟ್ಟವನ್ನು ಪರೀಕ್ಷಕರಿಂದ ಪರೀಶಿಲಿಸಿ ವರದಿಯನ್ನು ತರೆಸಿಕೊಂಡು ತುರ್ತು ಕ್ರಮ ಕೈಗೊಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್…

Read More

ಆ.12ರಂದು ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ !

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ದಾಂಡೇಲಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ತಾಲ್ಲೂಕು ಆಡಳಿತ ಸೌಧದಲ್ಲಿ ಮಡಿವಾಳ ಮಾಚಿದೇವ ಅವರ ಜಯಂತಿಯನ್ನು ಗುರುವಾರ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ತಹಶೀಲ್ದಾರ್ ಶೈಲೇಶ್ ಪರಮಾನಂದ ಹಾಗೂ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪುಷ್ಪ…

Read More

ಉ.ಕ. ಜಿಲ್ಲಾ ಶಿಕ್ಷಕ / ಶಿಕ್ಷಕಿಯರ ನಿರಂತರ ಸಹಾಯವಾಣಿಯ ನೂತನ ಪದಾಧಿಕಾರಿಗಳ ಆಯ್ಕೆ

ಶಿರಸಿ: ಉ.ಕ. ಜಿಲ್ಲಾ ಶಿಕ್ಷಕ / ಶಿಕ್ಷಕಿಯರ ನಿರಂತರ ಸಹಾಯವಾಣಿಯ 2022-24ರ ಅವಧಿಗೆ ಶಿವಾಜಿ ಚೌಕನಲ್ಲಿರುವ ಸಂಘದ ಕಛೇರಿಯಲ್ಲಿ ಸರ್ವಸಾಧಾರಣ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.ಸಭೆಯಲ್ಲಿ ಅಧ್ಯಕ್ಷರಾಗಿ ವಿಶ್ವನಾಥ ಎಸ್. ಗೌಡ, ಚಿಪಗಿ, ಉಪಾಧ್ಯಕ್ಷರಾಗಿ ಡಾರ್ವಿನ್ ಡಯಾಸ್…

Read More

‘PNB MetLife’ ಇನ್ವೆಸ್ಟ್ ಮೆಂಟ್ ಸೆಕ್ಟರ್’ಲಿ ಬೇಕಾಗಿದ್ದಾರೆ- ಜಾಹಿರಾತು

ಬೇಕಾಗಿದ್ದಾರೆ ‘PNB MetLife’ ಇನ್ವೆಸ್ಟ್ ಮೆಂಟ್ ಸೆಕ್ಟರ್ ಲಿ ಕಾರ್ಯನಿರ್ವಹಿಸಲು 30 ವರ್ಷ ಮೇಲ್ಪಟ್ಟ ಉತ್ಸಾಹಿಗಳು ಬೇಕಾಗಿದ್ದಾರೆ. ಕನಿಷ್ಟ 3 ರಿಂದ 5 ವರ್ಷದಲ್ಲಿ ₹ 1 ಕೋಟಿ ಗೂ ಅಧಿಕ ಗಳಿಸುವ ಗಟ್ಟಿತನ ಇದ್ದಲ್ಲಿ ಕೂಡಲೇ ಸಂಪರ್ಕಿಸಿ.…

Read More

ವೃತ್ತಿಯ ಹಿರಿಮೆಯಿಂದ ಸಾಮಾಜಿಕ‌ ಮೌಲ್ಯ ಎತ್ತರಿಸಬೇಕು: ಹೆಬ್ಬಾರ್

ಯಲ್ಲಾಪುರ: ಉತ್ತಮ ಸಮಾಜದ ನಿರ್ಮಾಣದಲ್ಲಿ ಗುರುವಿನ ಸ್ಥಾನ ಹಿರಿದಾಗಿದೆ.ಗುರುವಿಗೆ ಸಮಾಜದಲ್ಲಿ ವಿಶೇಷ ಗೌರವ ಸ್ಥಾನಮಾನ ಇದ್ದು,ಸಮಾಜದ ನೀಡಿದ ಗೌರವ ಹಿರಿಮೆ ಕಾಯ್ದುಕೊಂಡು ಸಾಮಾಜಿಕ‌ ಪರಿವರ್ತನೆಗೆ ಶ್ರಮಿಸಬೇಕು ಎಂದು ಸಚಿವ ಶಿವರಾಮ ಹೆಬ್ಬಾರ ಹೇಳಿದರು. ಅವರು ಸೋಮವಾರ ಪಟ್ಟಣದ ವೆಂಕಟ್ರಮಣ…

Read More

ಕದಂಬದಲ್ಲಿ ಕೈ ಚಕ್ಕುಲಿ ಕಂಬಳ !! – ಜಾಹೀರಾತು

ಮಲೆನಾಡಿನ ಪ್ರಾದೇಶಿಕ ಸೊಗಡಿನಲ್ಲೊಂದಾದ ಕೈ ಚಕ್ಕುಲಿಯ ರುಚಿ ವಿಶೇಷವಾದದ್ದು. ಬಹಳ ನಾಜೂಕಿನ ಅತಿವಿರಳ ಕಲೆಯಾದ ಕೈ ಚಕ್ಕುಲಿಯ ತಯಾರಿಸುವುದು ಬಹಳ ಹಳೆಯ ಸಂಪ್ರದಾಯ. ಆದರೆ ಅದರ ತಯಾರಿಕೆ ಮರೆಯಾಗುತ್ತಿರುವ ಕಾರಣ ಈ ತಿನಿಸಿನ ಮಹತ್ವ ಅನೇಕರಿಗೆ ತಿಳಿದಿಲ್ಲ. ಅಭ್ಯಾಸವಿಲ್ಲದೆ…

Read More

ಅಗ್ನಿಪಥ್: ಅಗ್ನಿವೀರವಾಯು ಆಯ್ಕೆಗೆ ಅರ್ಜಿ ಆಹ್ವಾನ

ಕಾರವಾರ: ಭಾರತೀಯ ವಾಯುಪಡೆಯು ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಅವಿವಾಹಿತ ಅಭ್ಯರ್ಥಿಗಳು 26 ಡಿಸೆಂಬರ 2002 ರಿಂದ 26 ಜೂನ 2006 ನಡುವೆ ಜನಿಸಿರಬೇಕು, ಪಿ.ಯು.ಸಿ., 10+2…

Read More

ಸಾವಿನಲ್ಲೂ ಒಂದಾದ ದಂಪತಿ: ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

ಹೊನ್ನಾವರ: ಹಲವು ದಶಕಗಳ  ಸಾರ್ಥಕ ದಾಂಪತ್ಯ ಜೀವನ ನಡೆಸಿದ ಪತಿ, ಪತ್ನಿ ಇಬ್ಬರೂ ಸಾವಿನಲ್ಲಿ ಜೊತೆಯಾದ ಅಪರೂಪದ ಘಟನೆ ತಾಲೂಕಿನ ತಲಗೋಡಿನಲ್ಲಿ ನಡೆದಿದೆ. ತಲಗೋಡ ನಾಗ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಸುರೇಶ ಸುಬ್ರಾಯ ಮಹಾಲೆ(80) ಹಾಗೂ ಅವರ ಪತ್ನಿ…

Read More
Back to top