Slide
Slide
Slide
previous arrow
next arrow

Sorry, but nothing matched your search terms. Check out the articles below or try again with some different keywords.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

I Got Influenced By Ramayana & Mahabharat: Daily Read Hindi Texts To Find Film Scripts: Subhash Ghai

YouTube Link: https://youtu.be/cYW68T9EC84 ಕೃಪೆ: https://www.youtube.com/@TheNewIndian

Read More

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್

ಕಾರವಾರ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಸರ್ಕಾರದ ಇಡಿಸಿಎಸ್ ಇಲಾಖೆಯ ಆನ್‌ಲೈನ್ ಸೇವಾಸಿಂಧು ಪೊರ್ಟಲ್ ಮುಖಾಂತರ ಅಥವಾ ಕರ್ನಾಟಕ…

Read More

ನೂತನ ದಂತ ಚಿಕಿತ್ಸಾ ವಿಭಾಗ ಪ್ರಾರಂಭ

ಶಿರಸಿ: ನಗರದ ನಾಡಿಗಗಲ್ಲಿಯ ಡಾ.ಎಲ್.ಎಚ್.ಪೈ ಆರ್ಥೊಪೆಡಿಕ್ಸ್ & ಸ್ಪೆಶಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ನೂತನ ದಂತ ಚಿಕಿತ್ಸಾ ವಿಭಾಗವು ಆ.21 , ರವಿವಾರ ಮಧ್ಯಾಹ್ನ 4 ಗಂಟೆಗೆ ಉದ್ಘಾಟನೆಗೊಳ್ಳಲಿದೆ.   ಉದ್ಘಾಟಕರಾಗಿ ಉಪವಿಭಾಗಾ‌ಧಿಕಾರಿ ದೇವರಾಜ ಆರ್. ಆಗಮಿಸಲಿದ್ದು ಅತಿಥಿಗಳಾಗಿ ಮಕ್ಕಳ‌ ತಜ್ಞ…

Read More

ಅಲಗೇರಿ ವಿಮಾನ ನಿಲ್ದಾಣದ ಅಹವಾಲು ಸಭೆ:ಶಾಸಕಿ, ನಿರಾಶ್ರಿತರ ನಡುವೆ ಮಾತಿನ ಚಕಮಕಿ

ಅಂಕೋಲಾ: ಉದ್ದೇಶಿತ ಅಲಗೇರಿ ವಿಮಾನ ನಿಲ್ದಾಣ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕಿ ರೂಪಾಲಿ ನಾಯ್ಕ ಜೊತೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿಮಾನ ನಿಲ್ದಾಣ ಯೋಜನಾ ನಿರಾಶ್ರಿತರಿಂದ ಅಹವಾಲು ಸ್ವೀಕರಿಸುವ ಸಭೆ ಅಲಗೇರಿ ಈಶ್ವರ…

Read More

ರಾಜ್ಯಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾದ ಸ್ಥಾನವನ್ನು ಹಿಂದೂಗಳಿಗೆ ನೀಡಬಹುದು; ಕೇಂದ್ರ ಸೂಚನೆ

ನವದೆಹಲಿ: ಹಿಂದೂಗಳು ಬಹುಸಂಖ್ಯಾತರಾಗಿಲ್ಲದ  ಆದರೆ ಅಲ್ಪಸಂಖ್ಯಾತರಿಗೆ ಮೀಸಲಾದ ಹಲವಾರು ಕೇಂದ್ರ ಯೋಜನೆಗಳನ್ನು  ಪಡೆಯಲು ಸಾಧ್ಯವಾಗದಿರುವಂತಹ ರಾಜ್ಯಗಳಲ್ಲಿ ಹಿಂದೂಗಳಿಗೆ  ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. 10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು, ಉದ್ದೇಶಿತ ಯೋಜನೆಗಳ ಪ್ರಯೋಜನಗಳನ್ನು…

Read More

ಜ.22ಕ್ಕೆ ದಾಂಡೇಲಿ ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜಾ‌ ಕಾರ್ಯಕ್ರಮ

ದಾಂಡೇಲಿ: ಬಂಗೂರನಗರದಲ್ಲಿರುವ ಶ್ರೀರಾಮ ಮಂದಿರದಲ್ಲಿ ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಜ:22ರಂದು ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಗವದ್ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಭಜರಂಗದಳದ ಜಿಲ್ಲಾ ಸುರಕ್ಷಾ ಪ್ರಮುಖರಾದ ಚಂದ್ರು ಮಾಳಿ‌…

Read More

ಉತ್ತಮ ಮಾರ್ಗದರ್ಶನ, ಅವಕಾಶ ನೀಡುತ್ತಿರುವ ಮನುವಿಕಾಸ ಸಂಸ್ಥೆ ಕಾರ್ಯ ಶ್ಲಾಘನೀಯ: PSI ನಿರಂಜನ್

ಉಪ್ಪುಂದ: ಮನುವಿಕಾಸ ಸಂಸ್ಥೆ ಶಿರಸಿ ಇವರು ಆಯೋಜಿಸಿದ ವಲಯ ಮಟ್ಟದ ಸ್ವಸಹಾಯ ಸಂಘದ ಸಭೆಯು ಉಪ್ಪುಂದದ ಮಾತೃಶ್ರೀ ಸಭಾಭವನದಲ್ಲಿ ಜರುಗಿತು.45 ಸ್ವಸಹಾಯ ಸಂಘದಿಂದ 96 ಜನ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಕಾರ್ಯಕ್ರಮವು ಶ್ರೀ ಗುರು ಸಂಘದ ಮಹಿಳೆಯರ…

Read More

ಲೋಕಸಭೆ ಚುನಾವಣೆ; ಪಕ್ಷದ ಹಿತಕ್ಕಾಗಿ ಸ್ಪರ್ಧಿಸಲ್ಲ ಎಂದ ಉದ್ಯಮಿ ರಾಘವೇಂದ್ರ ಭಟ್

ಶಿರಸಿ: ಲೋಕಸಭೆ ಚುನಾವಣೆಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದ ಶಿರಸಿಯ ಉದ್ಯಮಿ ರಾಘವೇಂದ್ರ ಭಟ್ಟ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಸೇವೆ ಮಾಡುವ ನಿಟ್ಟಿನಲ್ಲಿ ಹಿಂದುತ್ವಕ್ಕೆ ಬದ್ಧನಾಗಿ ಚುನಾವಣೆಗೆ ಸ್ಪರ್ಧಿಸಲು…

Read More

ಶಾಲೆಗಳು ಪ್ರೇರಣಾ ಕೇಂದ್ರಗಳಾಗಬೇಕು: ಸ್ಪೀಕರ್ ಕಾಗೇರಿ

ಸಿದ್ದಾಪುರ: ಸಮಾಜದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುವ ಕೇಂದ್ರಗಳು ಶಾಲೆಯಾಗಬೇಕು. ಅದು ಎಲ್ಲರ ಪ್ರೇರಣೆಯ ಕೇಂದ್ರವಾಗುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶಿಕ್ಷಕರ…

Read More

ಕೋಗಿಲಬನದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಸಾಮೂಹಿಕ ಶ್ರೀಲಕ್ಷ್ಮೀ ಪೂಜಾ ಕಾರ್ಯಕ್ರಮ

ದಾಂಡೇಲಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಾಂಡೇಲಿ ತಾಲೂಕು, ಕೋಗಿಲಬನ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಸಂಯುಕ್ತ ಆಶ್ರಯದಡಿ ಸಾಮೂಹಿಕ ಶ್ರೀ ಲಕ್ಷ್ಮಿ ಪೂಜಾ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೋಗಿಲಬನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಧಾರ್ಮಿಕ…

Read More
Back to top