Slide
Slide
Slide
previous arrow
next arrow

Sorry, but nothing matched your search terms. Check out the articles below or try again with some different keywords.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಆಸ್ಪತ್ರೆಯ ತೊಟ್ಟಿಲಿನಲ್ಲಿ ನವಜಾತ ಶಿಶು ಪತ್ತೆ

ಮುಂಡಗೋಡ: ಪಟ್ಟಣದ ಜ್ಯೋತಿ (ಕ್ರಿಶ್ಚಿಯನ್) ಆಸ್ಪತ್ರೆಯ ಮುಂಭಾಗದಲ್ಲಿನ ತೊಟ್ಟಿಲಿನಲ್ಲಿ ಮೂರು ದಿನದ ನವಜಾತ ಶಿಶುವೊಂದು ಪತ್ತೆಯಾಗಿದೆ. ಜ್ಯೋತಿ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ತೊಟ್ಟಿಲನ್ನು ಇಡಲಾಗಿದ್ದು, ಮಗುವನ್ನು ಸಾಕಲು ಸಾಧ್ಯವಾಗದವರು ತಮ್ಮ ಮಗುವನ್ನು ಈ ತೊಟ್ಟಿಲಲ್ಲಿ ಹಾಕುವಂತೆ ನಾಮಫಲಕವನ್ನು ಹಾಕಲಾಗಿದೆ.…

Read More

ಮತದಾನದ ಪ್ರಕ್ರಿಯೆ ಅರಿವು ಮೂಡಿಸಲು ಚಂದನದಲ್ಲಿ ‘ಶಾಲಾ ಸಂಸತ್ ಚುನಾವಣೆ’

ಶಿರಸಿ: ನರೆಬೈಲಿನ ‘ಇಲಕ್ಟೋರಲ್ ಲಿಟರಸಿ ಕ್ಲಬ್’ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ಇದರ ಅಡಿಯಲ್ಲಿ ಜು.01 ರಂದು ಶಾಲಾ ಸಂಸತ್ತಿನ ಚುನಾವಣೆ ಮತ್ತು ಆಯ್ಕೆಯ ಪ್ರಕ್ರಿಯೆ ನಡೆಯಿತು. 6ನೇ ತರಗತಿಯಿಂದ 10ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಮತದಾನ…

Read More

ರೈಲ್ವೆಯಿಂದ ಆಯತಪ್ಪಿ ಬಿದ್ದು ಯುವಕ ಮೃತ

ಯಲ್ಲಾಪುರ: ಪಟ್ಟಣದ ಸಬಗೇರಿಯ ಯುವಕನೊಬ್ಬ ರೈಲ್ವೆಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಪಟ್ಟಣದ ಸಬಗೇರಿ ಜಡ್ಡಿ ನಿವಾಸಿ 24 ವರ್ಷದ ಯುವಕ ಗಿರೀಶ್ ದೇವಪ್ಪ ಯಾಮಕೆ ಮೃತಪಟ್ಟ ಯುವಕನಾಗಿದ್ದು ಈತ ಹೊಸಪೇಟೆ ತೋರಣಗಲ್ ಕಂಪನಿಯಲ್ಲಿ ಟೆಕ್ನಿಶಿಯನ್…

Read More

ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ 20,000 ಗೋವುಗಳ ರಕ್ಷಣೆ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ ಕರ್ನಾಟಕವು 20,000 ಕ್ಕೂ ಹೆಚ್ಚು ಜಾನುವಾರುಗಳನ್ನು ಅಕ್ರಮ ವಧೆಯಿಂದ ರಕ್ಷಿಸಿದೆ ಎಂದು ಪಶುಸಂಗೋಪಣಾ ಸಚಿವ ಪ್ರಭು ಚೌವ್ಹಾಣ್‌ ಮಾಹಿತಿ ನೀಡಿದ್ದಾರೆ. ಅಲ್ಲದೇ, ಅಕ್ರಮ ಸಾಗಣೆ ಮತ್ತು ಗೋಹತ್ಯೆ ಮತ್ತು ಇತರ…

Read More

ಅಡಿಕೆ ಆಮದು ನಿಷೇಧ ಅಸಾಧ್ಯವೆಂದ‌ ಗೃಹ ಸಚಿವ: ಆಮದಿನ ದರ 100ರೂ.ಗಳಷ್ಟು ಏರಿಕೆ

ನವದೆಹಲಿ: ಅಡಕೆ ಆಮದು ಮೇಲಿನ ಕನಿಷ್ಠ ದರವನ್ನು ಕೇಂದ್ರ ಸರ್ಕಾರ ಕೆ.ಜಿ.ಗೆ 100 ರುಪಾಯಿಯಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಕೆ.ಜಿ.ಗೆ 251 ರುಪಾಯಿ ಕನಿಷ್ಠ ಆಮದು ದರ ನಿಗದಿಯಾ ಗಿತ್ತು. ಇದೀಗ ಕೇಂದ್ರ ಸರ್ಕಾರ ಅದನ್ನು…

Read More

ಚಿಪಗಿ ಜಗನ್ನಾಥೇಶ್ವರ ಸನ್ನಿಧಿಯಲ್ಲಿ ‘ಕೃಷ್ಣ ಸಂಧಾನ’ ತಾಳಮದ್ದಳೆ ಯಶಸ್ವಿ

ಶಿರಸಿ: ತಾಲೂಕಿನ ಚಿಪಗಿಯ ಜಗನ್ನಾಥೇಶ್ವರ ದೇವಸ್ಥಾನದಲ್ಲಿ ನಡೆದ ಕೃಷ್ಣ ಸಂಧಾನ ತಾಳಮದ್ದಳೆ ಕಾರ್ಯಕ್ರಮವು ಜನಮಾನಸವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಕುರಿಯ ವಿಠ್ಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಉಜಿರೆಯವರ ರಜತಪರ್ವ ಸರಣಿ ತಾಳಮದ್ದಳೆ ಕಾರ್ಯಕ್ರಮದಡಿಯಲ್ಲಿ ಚಿಪಗಿ ಜಗನ್ನಾಥೇಶ್ವರ ದೇವಸ್ಥಾನದಲ್ಲಿ ಕೃಷ್ಣ ಸಂಧಾನ…

Read More

ಕಾಂಗ್ರೆಸ್ ಘಟಕಾಧ್ಯಕ್ಷರಾಗಿ ಅಶ್ವತ್ಥ್ ನಾಯ್ಕ್ ನೇಮಕ

ಶಿರಸಿ: ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಉಂಚಳ್ಳಿ ಪಂಚಾಯತ್ ಕಾಂಗ್ರೆಸ್ ಘಟಕಾಧ್ಯಕ್ಷರಾಗಿ ಅಶ್ವತ್ ನಾರಾಯಣ ನಾಯ್ಕ ಇವರನ್ನು ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ ಆದೇಶ ಪತ್ರವನ್ನು ನೀಡಿದರು.

Read More

ಭಾರತ ಮಾತೆಯಂತೆ ಬಿಜೆಪಿಯೂ ತಾಯಿ ಸಮಾನ: ಶಾಸಕಿ ರೂಪಾಲಿ

ಕಾರವಾರ: ಭಾರತ ಮಾತೆಯನ್ನು ಎಷ್ಟು ಗೌರವಿಸುತ್ತೇವೆಯೋ ಅದೇ ರೀತಿ ಪಕ್ಷ ನಮಗೆ ತಾಯಿ ಸಮಾನ. ಅದಕ್ಕೆ ಧಕ್ಕೆ ಬರದಂತೆ ಕಾರ್ಯನಿರ್ವಹಿಸಬೇಕು ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.ತಾಲ್ಲೂಕಿನ ಶಿರವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಗ್ರಾಮೀಣ ಮಂಡಲದ ವತಿಯಿಂದ…

Read More

Unsung WOMEN WARRIORS of India

We are proudly celebrating the 75th year of Independence. We pay tributes to the great freedom fighters like Mahatma Gandhi, Jawaharlal Nehru, Sardar Vallabhbhai Patel, Bhagat Singh, Chandra…

Read More

‘ಟಿ.ಎಂ.ಎಸ್. ಸುಪರ್ ಮಾರ್ಟ್’ನಲ್ಲಿ ಶನಿವಾರದ ವಿಶೇಷ ರಿಯಾಯಿತಿ – ಜಾಹಿರಾತು

‘ಟಿ.ಎಂ.ಎಸ್. ಸುಪರ್ ಮಾರ್ಟ್’ನಲ್ಲಿ ಶನಿವಾರದ ವಿಶೇಷ ರಿಯಾಯಿತಿ ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಂ.ಎಸ್. ಸುಪರ್ ಮಾರ್ಟ್  ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ.  TMS SALE…

Read More
Back to top