Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪ್ಲಾಸ್ಟಿಕ್‌ಗಳ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸುವುದು ಅನಿವಾರ್ಯ: ಡಿಸಿ

ಕಾರವಾರ: ಇಂದಿನ ದಿನಗಳಲ್ಲಿ ಪರಿಸರ ಸ್ವಚ್ಚತೆ ಕಾಪಾಡುವುದು ಪ್ಲಾಸ್ಟಿಕ್ ಹಾಗೂ ಕೊಳೆಯದೆ ಇರುವ ವಸ್ತುಗಳ ಅತಿಯಾದ ಬಳಕೆಯ ಬಗ್ಗೆ ಜನರಲ್ಲಿ ತಿಳುವಳಿಕೆ ಮಾಡಿಸುವುದು ಅತೀ ಅನಿವಾರ್ಯ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು. ನಗರದ ರವೀಂದ್ರನಾಥ ಕಡಲತೀರದಲ್ಲಿ ವಿಶ್ವ…

Read More

ಡಿ.19ಕ್ಕೆ ಜೋಯಿಡಾದಲ್ಲಿ ಜಿಲ್ಲಾಧಿಕಾರಿಗಳ ಜನತಾ ದರ್ಶನ ಕಾರ್ಯಕ್ರಮ

ಜೋಯಿಡಾ : ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಸ್ಸುಳ್ಳಿ ಗ್ರಾಮದ ಗವಳಾದೇವಿ ದೇವಸ್ಥಾನದ ಆವರಣದಲ್ಲಿ ಡಿ: 19 ರಂದು ಬೆಳಿಗ್ಗೆ 10 ಘಂಟೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು…

Read More

ಕಾಂಗ್ರೆಸ್ ಸರ್ಕಾರ ರಚನೆ: ಕುಮಟಾದಲ್ಲಿ ವಿಜಯೋತ್ಸವ

ಕುಮಟಾ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ರಚನೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಗಿಬ್ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಧ್ವಜವನ್ನು ಹಾರಾಡಿಸಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ ಕೂಗಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

Read More

ಬಾಳಿಗಾ ಮಹಾವಿದ್ಯಾಲಯದಲ್ಲಿ ಉಪನ್ಯಾಸ ಕಾರ್ಯಕ್ರಮ

ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಹಿತ್ಯ ವೇದಿಕೆ ಹಾಗೂ Iಕಿಂಅ ಘಟಕದ ಅಡಿಯಲ್ಲಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕ, ಆಧ್ಯಾತ್ಮಿಕ ಚಿಂತಕ ವಿದ್ವಾನ್ ಗಣೇಶ್ ಭಟ್, ಭಾರತೀಯ ಶಿಕ್ಷಣ ಮತ್ತು ಶಿಕ್ಷಕ ನಡೆದು ಬಂದ…

Read More

ಶಿರಸಿ ಮಾರಿಕಾಂಬಾ ಜಾತ್ರೆ: ಮುಖಮಂಟಪ ನಿರ್ಮಾಣ ಕಾರ್ಯಕ್ಕೆ ಚಾಲನೆ

ಶಿರಸಿ : ರಾಜ್ಯ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ಶಿರಸಿ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಮಾ.19 ರಿಂದ ಆರಂಭಗೊಳ್ಳಲಿದ್ದು, ನಗರದ ಬಿಡ್ಕಿಬೈಲಿನಲ್ಲಿನ ಜಾತ್ರಾ ಗದ್ದುಗೆಯ ಸುತ್ತಮುತ್ತಲು ಚಪ್ಪರದ ಪ್ರವೇಶದ್ವಾರ ಹಾಗೂ ಮುಖಮಂಟಪದ ನಿರ್ಮಾಣ, ಅಲಂಕಾರದ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.…

Read More

ವಿಎಸ್ಆರ್ ಫೌಂಡೇಶನ್ ಇಂದ ಮೂರು ದಿನಗಳ ‘ಬೀ ಕೀಪಿಂಗ್’ ಸಮ್ಮೇಳನ

ಬೆಂಗಳೂರು: ವಿ.ಶಿವರಾಮ್ ರಿಸರ್ಚ್ ಫೌಂಡೇಷನ್ ನಿಂದ ಏಷಿಯಾ-ಪೆಸಿಫಿಕ್ ಕಾನ್ಫರೆನ್ಸ್ ಒನ್ ಬೀ ಕೀಪಿಂಗ್ ಫಾರ್ ಸಸ್ಟನೇಬಲ್ ಅಗ್ರಿಕಲ್ಚರ್, ಇಕೊಸಿಸ್ಟಮ್ ಸರ್ವಿಸಸ್ ಆಂಡ್ ರೂರಲ್ ಲೈವ್ಲಿಹುಡ್ಸ್ (BEE-2022) ಎಂಬ ಸಮ್ಮೇಳನವನ್ನು ಬೆಂಗಳೂರಿನ ದ ಕಾಪಿಟೊಲ್ ಹೊಟೇಲ್ ನಲ್ಲಿ ಆಯೋಜಿಸಲಾಗಿದೆ. ಮೇ.18ರಿಂದ…

Read More

ಯಕ್ಷಗಾನ ಕಲೆ ಉಳಿಸಿ, ಬೆಳೆಸಬೇಕು: ಪ್ರವೀಣ್ ಹೆಗಡೆ

ಶಿರಸಿ:ಆರಾಧನಾ ಕಲೆ ಯಕ್ಷಗಾನವನ್ನು ಉಳಿಸಿ ಬೆಳೆಸಬೇಕು ಎಂದು‌ ಸಾಮಾಜಿಕ‌ ಮುಖ್ಯಸ್ಥ, ಕೊಡ್ನಗದ್ದೆ ಗ್ರಾ.ಪಂ. ಸದಸ್ಯ ಪ್ರವೀಣ ಹೆಗಡೆ ಹೇಳಿದರು. ಅವರು ಕೋಡ್ನಗದ್ದೆ ಪಂಚಾಯತ ಸಭಾಭವನದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಶಬರ ಸಂಸ್ಥೆ ಸೋಂದಾ ಪ್ರಸ್ತುತ ಪಡಿಸಿದ ಶನೇಶ್ವರಾಂಜನೇಯ…

Read More

ಸುಧಾಕರ ನಾಯಕಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಯಲ್ಲಾಪುರ: ತಾಲೂಕಿನ ಕಂಚನಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಧಾಕರ ನಾಯಕ ಇವರನ್ನು 2022-23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.ಪ್ರಾಥಮಿಕ ಶಾಲಾ ವಿಭಾಗದಲ್ಲಿ…

Read More

‘ಶೈಲಪುತ್ರಿ’ ಅಲಂಕಾರದಲ್ಲಿ ಶ್ರೀ ಮಾರಿಕಾಂಬೆ

ಶಿರಸಿ: ನವರಾತ್ರಿಯ ಪ್ರಥಮ ದಿನವಾದ ಅ.7 ಗುರುವಾರದಂದು ರಾಜ್ಯ ಪ್ರಸಿದ್ಧ ದೈವಿ ಶಕ್ತಿ ದೇವತೆಗಳಲ್ಲೊಂದಾದ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯು ‘ಶೈಲಪುತ್ರಿ’ ಅಲಂಕಾರದಲ್ಲಿ ಕಂಗೊಳಿಸಿದಳು. ಅಪಾರ ಸಂಖ್ಯೆಯ ಭಕ್ತರು ಶ್ರೀ ದೇವಿಯ ದರ್ಶನಕ್ಕೆ ಆಗಮಿಸಿ ಕಣ್ತುಂಬಿಕೊಂಡರು. ಶೈಲಪುತ್ರಿ: `ಶೈಲಮ್’…

Read More

ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

ಹಳಿಯಾಳ: ದೆಹಲಿಯ ಚಾರಿತ್ರಿಕ ರೈತ ಹೋರಾಟದಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ರೈತರಿಗೆ ದ್ರೋಹ ಬಗೆದಿರುವುದನ್ನು ವಿರೋಧಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಬಿ.ಕೆ.ಹಳ್ಳಿ ಗ್ರಾಮ ಘಟಕದಿಂದ ಕೇಂದ್ರ ಸರ್ಕಾರದ ವಿರುದ್ಧ…

Read More
Back to top