Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದಿಂದ ಏಡ್ಸ್ ಜಾಗೃತಿ ಜಾಥಾ

ಶಿರಸಿ: ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ ಏಡ್ಸ್ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿತ್ತು. ಕಾಲೇಜಿನ ಪ್ರಾಚಾರ್ಯ ಡಾ. ಟಿ ಎಸ್ ಹಳೆಮನೆ ಜಾಥಾ ಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎನ್ಎಸ್ಎಸ್ ಅಧಿಕಾರಿ ಡಾ. ಆರ್ ಆರ್…

Read More

ಭಗವದ್ಗೀತಾ ಸ್ಪರ್ಧೆ: ಶ್ರೀನಿಕೇತನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿರಸಿ: ಇಲ್ಲಿನ ಲಯನ್ಸ್ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠಪಾಠ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಹಶಿಕ್ಷಕರ ಮಾರ್ಗದರ್ಶನದಲ್ಲಿ ಕಂಠಪಾಠ ಸ್ಪರ್ಧೆಯಲ್ಲಿ 9ನೇ ತರಗತಿಯ ಅಪೂರ್ವಾ…

Read More

ಪ್ರಬಂಧ ಸ್ಪರ್ಧೆ:ಲಯನ್ಸ್ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಇಲ್ಲಿನ ಶ್ರೀ ಮಾರಿಕಾಂಬಾ ಜೂನಿಯರ್ ಕಾಲೇಜ್‌ನಲ್ಲಿ ಶಿರಸಿ ತಾಲೂಕ ಪೊಲೀಸ್ ಇಲಾಖೆ ವತಿಯಿಂದ ಡಿ.22, ಶುಕ್ರವಾರದಂದು ನಡೆದ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಪರಿಹಾರೋಪಾಯಗಳು ಎಂಬ ವಿಷಯದ ಕುರಿತು ಪ್ರಬಂಧ ಬರಹ ಸ್ಪರ್ಧೆಯಲ್ಲಿ ಲಯನ್ಸ್…

Read More

ತಾಳೆಗರಿಯಲ್ಲಿ ಮದುವೆ ಆಮಂತ್ರಣ

ಸಿದ್ದಾಪುರ: ನಿತ್ಯ ನೂರಾರು ವಿವಾಹ, ಅದರ ಕರೆಯೋಲೆಗಳು ನೆಂಟರಿಷ್ಟರ, ಆಪ್ತರ ಹಾಗೂ ಹಿತೈಷಿಗಳ ಮನೆಯಲ್ಲಿ ಕಂಡುಬರುತ್ತದೆ. ವಿಶೇಷ ಎಂದರೆ ಅಪರೂಪಕ್ಕೆ ಎನ್ನುವಂತೆ ಇಲ್ಲೊಂದು ವಿವಾಹ ಮಹೋತ್ಸವದ ಕರೆಯೋಲೆಯನ್ನು ತಾಳೆ ಎಲೆ(ಗರಿ)ಯಲ್ಲಿ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಸಿದ್ದಾಪುರ ತಾಲೂಕಿನ ಕೊರ್ಸೆಯ…

Read More

ಚೆಸ್ ಪಂದ್ಯಾವಳಿ: ಕವಿವಿ ಪ್ರತಿನಿಧಿಸಲಿರುವ ಶಿರಸಿಯ ಉಷಾ ಸ್ವಾದಿ

ಶಿರಸಿ: ಇಲ್ಲಿನ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿಎ ಪ್ರಥಮ ವರ್ಷದಲ್ಲಿ ಓದುತ್ತಿರುವ ಉಷಾ ಸ್ವಾದಿ ಇವಳು ಚೆನ್ನೈದಲ್ಲಿ ಜರುಗಲಿರುವ ಅಂತರ ವಿಶ್ವವಿದ್ಯಾಲಯ ಚೆಸ್ ಪಂದ್ಯಾವಳಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡವನ್ನು ಪ್ರತಿನಿಧಿಸಲಿದ್ದಾಳೆ. ಇವಳು ಸೋಂದಾದ ರವಿ…

Read More
Share This
Back to top