Slide
Slide
Slide
previous arrow
next arrow

ನ.2,3,4ರಂದು ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖೆ ಹಾಗೂ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ಹೊಸ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.2,3 ಮತ್ತು 4 ರಂದು ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ನ.2, ಗುರುವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ…

Read More

ಅಧರ್ಮವೇ ಸಮಸ್ಯೆಗಳಿಗೆ ಮೂಲ‌ ಕಾರಣ: ಸ್ವರ್ಣವಲ್ಲೀ ಶ್ರೀ

ಸಿದ್ದಾಪುರ: ಮನುಷ್ಯನಿಗೆ, ಮರಕ್ಕೆ, ಮೃಗಗಳಿಗೆ ರೋಗ ಹೆಚ್ಚಾಗುತ್ತಿದೆ. ಮನುಷ್ಯನಲ್ಲಿ ಹೆಚ್ಚಿದ ಅಧರ್ಮವೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ‌ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ‌ನುಡಿದರು. ಮಂಗಳವಾರ ಅವರು ತಾಲೂಕಿನ ಕಲಗದ್ದೆಯ…

Read More

ಬಂಗಾರದ ಪದಕ ಪಡೆದ ಅವಳಿ ವಿದ್ಯಾರ್ಥಿಗಳಿಗೆ ಸನ್ಮಾನ

ಗೋಕರ್ಣ: ಬಂಗಾರದ ಪದಕದೊಂದಿಗೆ ವಿಶ್ವವಿದ್ಯಾಲಯಕ್ಕೆ 2ನೇ ರ‍್ಯಾಂಕ್ ಪಡೆದು ಇಂಜಿನೀಯರಿ0ಗ್ ಪದವಿ ಮುಗಿಸಿದ ಇಲ್ಲಿಯ ಪ್ರಸಾದ ಕುಟುಂಬದ ಅವಳಿಗಳಾದ ಚೈತ್ರಾ ಪ್ರಸಾದ, ಚಂದನಾ ಪ್ರಸಾದ ಇವರಿಗೆ ಶ್ರೀ ಕ್ಷೇತ್ರ ಬ್ರಾಹ್ಮಣ ಪರಿಷತ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಬ್ರಾಹ್ಮಣ ಪರಿಷತ್…

Read More

ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಾಗಿ ದುಡಿಯಿರಿ: ನಿವೇದಿತ್ ಆಳ್ವಾ

ಗೋಕರ್ಣ: ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿರುವುದರಿಂದ ಪ್ರತಿಯೊಬ್ಬರು ಪಕ್ಷಕ್ಕಾಗಿಯೇ ದುಡಿಯಬೇಕು. ಚುನಾವಣೆಯಲ್ಲಿ ಅಭ್ಯರ್ಥಿಗಳು ಯಾರೇ ಆಗಲಿ ಆದರೆ ಅವರ ಗೆಲುವಿಗೆ ಇಡೀ ಪಕ್ಷ ದುಡಿಯಬೇಕು. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಪರಿಶ್ರಮ ಅತ್ಯಂತ ಮುಖ್ಯವಾದುದು ಎಂದು…

Read More

ನ.2ರಿಂದ ಪಾದಯಾತ್ರೆ: ಪತ್ರಕರ್ತ ವಿಶ್ವೇಶ್ವರ ಭಟ್ ಬೆಂಬಲ- ಜಾಹೀರಾತು

ಖ್ಯಾತ ಪರ್ತಕರ್ತ, ವಿಶ್ವವಾಣಿ ದಿನಪತ್ರಿಕೆಯ ಸಂಪಾದಕರಾದ ಶ್ರೀ‌ ವಿಶ್ವೇಶ್ವರ ಭಟ್ ಅವರಿಂದ ಪಾದಯಾತ್ರೆಗೆ ಬೆಂಬಲ. ನಮ್ಮ ನಾಯಕರಾದ ಶ್ರೀ ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿರಸಿಯಿಂದ…

Read More
Share This
Back to top