Slide
Slide
Slide
previous arrow
next arrow

ನಿಯಂತ್ರಣ ತಪ್ಪಿ ಸರಕು ತುಂಬಿದ ಲಾರಿ ಪಲ್ಟಿ

ಹೊನ್ನಾವರ: ಪಟ್ಟಣದ ರಾಮತೀರ್ಥ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಸರಕು ತುಂಬಿದ ಲಾರಿ ಪಲ್ಟಿಯಾಗಿದೆ. ಕುಮಟಾದಿಂದ ಹೊನ್ನಾವರ ಮಾರ್ಗವಾಗಿ ಸಂಚರಿಸುತ್ತಿದ್ದ ಸಿಮೆಂಟ್ ತುಂಬಿದ ವಾಹನ ಅಪಘಾತಕ್ಕಿಡಾಗಿದೆ. ರಾಮತೀರ್ಥ ಕ್ರಾಸ್ ಸಮೀಪ ಬರುತ್ತಿದ್ದಂತೆ ವಾಹನದ ಸ್ಟೆರಿಂಗ್ ಲಾಕ್ ಆಗಿದ್ದು, ಈ…

Read More

ಕಾಂಗ್ರೆಸ್ಸಿಗರ ಕೃಪೆಯಲ್ಲೇ ಮರಳು ಮಾಫಿಯಾ: ರೂಪಾಲಿ ನಾಯ್ಕ

ಕಾರವಾರ: ವಶಪಡಿಸಿಕೊಂಡ ಅಕ್ರಮ ಮರಳನ್ನು ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಾನೂನು ಬಾಹಿರವಾಗಿ ಗುತ್ತಿಗೆದಾರರು ಹಾಗೂ ಬಿಲ್ಡರ್ ಗಳಿಗೆ ಮಾರಾಟ ಮಾಡಿರುವ ಪ್ರಕರಣದ ಸೂಕ್ತ ತನಿಖೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕಿ ರೂಪಾಲಿ…

Read More

ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ: ಎರಡು ವರ್ಷದಲ್ಲಿ 1.64 ಕೋಟಿ ವಂಚನೆ

ಕಾರವಾರ: ಇತ್ತೀಚಿಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಲೇ ಇದೆ. ಪೊಲೀಸ್ ಇಲಾಖೆ ಎಷ್ಟೇ ಎಚ್ಚರಿಕೆ ಮೂಡಿಸಿದರು ಜನತೆ ವಂಚನೆಗೊಳಗಾವುದು ಮಾತ್ರ ಕಡಿಮೆಯಾಗುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಜಿಲ್ಲೆಯ ಜನತೆ ಸುಮಾರು 1.64 ಕೋಟಿಗೆ ಅಧಿಕ ಹಣ ಸೈಬರ್ ವಂಚನೆಯಿoದ…

Read More

ದಸರಾ: ಮಹಿಳೆಯರಿಗಾಗಿ ವಿವಿಧ ಸ್ಪರ್ಧೆ

ಸಿದ್ದಾಪುರ: ದಸರಾ ಆಚರಣೆಯ ಪ್ರಯುಕ್ತ ತಾಲೂಕಿನ ಹಸ್ವಂತೆಯಲ್ಲಿ ತಾಲೂಕು ಜಿ.ಟಿ.ನಾಯ್ಕ್ ಅಭಿಮಾನಿ ಬಳಗದ ವತಿಯಿಂದ ಮಹಿಳೆಯರಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಸಂಗೀತ ಕುರ್ಚಿ, ರಂಗೋಲಿ ಸ್ಪರ್ಧೆ, ಸೂಜಿದಾರ ಪೋಣಿಸುವುದು, ಹಗ್ಗ ಜಗ್ಗಾಟ ಮುಂತಾದ ಸ್ಪರ್ಧೆ ನಡೆಯಿತು. ವಿವಿಧ…

Read More

ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಸಪ್ರಶ್ನೆ ಸ್ಪರ್ಧೆ

ಹಳಿಯಾಳ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಸಪ್ರಶ್ನೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ರಸಪ್ರಶ್ನೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿ ಉತ್ಸಾಹದಿಂದ ಪ್ರಶ್ನೆಗಳಿಗೆ ಉತ್ತರಿಸಿದರು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಿಕೆ ನೀಡಿ ಗೌರವಿಸಲಾಯಿತು.…

Read More
Share This
Back to top