Slide
Slide
Slide
previous arrow
next arrow

ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ದಿನಕರ ಶೆಟ್ಟಿ

ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣ ಮುಂಭಾಗ ಹದಗೆಟ್ಟ ರಸ್ತೆ ಮರುಡಾಂಬರಿಕರಣ ನಡೆಯುತ್ತಿದ್ದು, ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ವರ್ಷ ನೂತನವಾಗಿ ಬಸ್ ನಿಲ್ದಾಣ ನಿರ್ಮಾಣಗೊಂಡಿದ್ದರು, ಮುಂಭಾಗದ ರಸ್ತೆಯು ಹದಗೆಟ್ಟಿರುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು.…

Read More

ಪಿಎಂ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಅಂಕೋಲಾ: ಹಳಿಯಾಳದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಅಂಕೋಲಾದ ಕೆನರಾ ವೆಲ್ಫೆರ್ ಟ್ರಸ್ಟಿನ ಪಿ.ಎಂ.ಸಂಯುಕ್ತ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಪ್ರಕಾಶ ದಾಕ್ಲು…

Read More

ಜೋಧಪುರದ ಶುಷ್ಕ ಅರಣ್ಯ ಸಂಶೋಧನಾ ಸಂಸ್ಥೆಗೆ ವಿಜ್ಞಾನಿಯಾಗಿ ಶರತ್ ಕೊಠಾರಿ

ಶಿರಸಿ: ತಾಲೂಕಿನ ಕೊಡ್ನಗದ್ದೆಯ ಹೊನ್ನೆಹಕ್ಕಲಿನ ಶರತ್ ಕೊಠಾರಿ ಅವರು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದಡಿ ಬರುವ ರಾಜಸ್ಥಾನದ ಜೋಧಪುರದ ಶುಷ್ಕ ಅರಣ್ಯ ಸಂಶೋಧನಾ ಸಂಸ್ಥೆಗೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾರೆ. ಕೃಷಿಕ ಮಂಜುನಾಥ ಕೊಠಾರಿ ಹಾಗೂ ಸಾವಿತ್ರಿ ದಂಪತಿಯ ಪುತ್ರನಾದ…

Read More

ಎಲೆಚುಕ್ಕೆ ರೋಗ ಬಾಧಿತ ತೋಟಗಳಿಗೆ ಅಧಿಕಾರಿಗಳು ಭೇಟಿ ನೀಡಿ: ಶಾಸಕ ಭೀಮಣ್ಣ ಸೂಚನೆ

ಸಿದ್ದಾಪುರ: ಎಲೆಚುಕ್ಕೆ ರೋಗ ಕಾಣಿಸಿಕೊಂಡಿರುವ ಅಡಿಕೆ ತೋಟಗಳಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ರೈತರಿಗೆ ಸೂಕ್ತ ಸಲಹೆ-ಸೂಚನೆ ನೀಡುವಂತೆ ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು. ತೋಟಗಾರಿಕೆ ಇಲಾಖೆಯ ವತಿಯಿಂದ ತಾಲೂಕಿನ ವಾಜಗದ್ದೆಯ ದುರ್ಗಾ ವಿನಾಯಕ ಸಭಾಭವನದಲ್ಲಿ ಶುಕ್ರವಾರ…

Read More

ಸರ್ಕಾರ ಬರಗಾಲವನ್ನು ಸಮರ್ಥವಾಗಿ ಎದುರಿಸಲಿದೆ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯಗಳಲ್ಲಿ ಪದವಿ ವಿದ್ಯಾರ್ಥಿಗಳನ್ನು ತಯಾರು ಮಾಡುವುದರ ಜೊತೆಗೆ, ಸಂಶೋಧನೆ ಹೆಚ್ಚಿನ ಒತ್ತು ನೀಡಬೇಕು. ಹವಾಮಾನ ವೈಪರೀತ್ಯಕ್ಕೆ ಹೊಂದಿಕೊಳ್ಳುವ, ಬರ ಸಹಿಷ್ಣುತೆ ಹಾಗೂ ರೋಗ ನಿರೋಧಕ ಶಕ್ತಿವುಳ್ಳ ತಳಿಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಮುಖ್ಯಮಂತ್ರಿ…

Read More
Share This
Back to top