Slide
Slide
Slide
previous arrow
next arrow

ನಾಲ್ಕು ಗಂಟೆಗೂ ಅಧಿಕ ಕಾಲ ಸಾರ್ವಜನಿಕ ಅಹವಾಲು ಆಲಿಸಿದ ಸಚಿವ ವೈದ್ಯ

ಹೊನ್ನಾವರ: ಪಟ್ಟಣದ ಪ್ರವಾಸಿಮಂದಿರದಲ್ಲಿರುವ ಸಚಿವರ ಕಾರ್ಯಲಯದಲ್ಲಿ ರಾಜ್ಯದ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚೀವರಾದ ಮಂಕಾಳ ವೈದ್ಯ ಸತತ ನಾಲ್ಕು ಗಂಟೆಗೂ ಅಧಿಕ ಕಾಲ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿದರು. ಭಟ್ಕಳ ಕ್ಷೇತ್ರವಲ್ಲದೇ ಪಕ್ಕದ ಕುಮಟಾ ಕ್ಷೇತ್ರ ವ್ಯಾಪ್ತಿಯ…

Read More

ಇನ್ಸ್ಪೆಕ್ಟರ್ ಸಿದ್ದಪ್ಪ ಬೀಳಗಿ ವರ್ಗಾವಣೆ: ನಗರಸಭೆ ಸದಸ್ಯರಿಂದ ಸನ್ಮಾನ

ಕಾರವಾರ: ಇಲ್ಲಿನ ನಗರ ಠಾಣೆಯಲ್ಲಿ ಸರಳ- ಸಜ್ಜನಿಕೆಯ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಇದೀಗ ಗದಗ ಜಿಲ್ಲೆಯ ರೋಣಕ್ಕೆ ವರ್ಗಾವಣೆಗೊಂಡ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದಪ್ಪ ಬೀಳಗಿ ಅವರಿಗೆ ನಗರಸಭೆ ಸದಸ್ಯರು ಸನ್ಮಾನಿಸಿ, ಬೀಳ್ಕೊಟ್ಟರು. 2021ರ ಜುಲೈನಲ್ಲಿ ಕಾರವಾರಕ್ಕೆ ನಿಯೋಜನೆಗೊಂಡಿದ್ದ ಅವರು, ಅತ್ಯುತ್ತಮವಾಗಿ…

Read More

ಕುಸ್ತಿ: ಮುಂಡಗೋಡಿನ ಗಂಗಾಧರ ರಾತೋಡ ವಿಭಾಗ ಮಟ್ಟಕ್ಕೆ

ಮುಂಡಗೋಡ: 2023- 24ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾವಳಿಯ 92 ಕೆಜಿ ವಿಭಾಗದಲ್ಲಿ ಇಲ್ಲಿನ ಗಂಗಾಧರ ರಾತೋಡ ಪ್ರಥಮ ಹಾಗೂ 65 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವಸಬಲೀಕರಣ…

Read More

ಅ.2ರಿಂದ ಕುಮಟಾದಲ್ಲಿ ‘ಖಾದಿ ಮೇಳ’

ಕುಮಟಾ: ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅ.2ರಿಂದ 5ರವರೆಗೆ ಕುಮಟಾ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ವತಿಯಿಂದ `ಖಾದಿ ಮೇಳ’ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಮಂಡಲಾಧ್ಯಕ್ಷ ಹೇಮಂತಕುಮಾರ್ ಗಾಂವಕರ್…

Read More

ಹಾರ್ಸಿಕಟ್ಟಾ ಗ್ರಾಮ ಪಂಚಾಯತಿಗೆ ಗಾಂಧಿಗ್ರಾಮ ಪುರಸ್ಕಾರ

ಸಿದ್ದಾಪುರ: ಕರ್ನಾಟಕ ಸರ್ಕಾರ ಕೊಡಮಾಡುವ ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿಗೆ ಹಾರ್ಸಿಕಟ್ಟಾ ಗ್ರಾಮ ಪಂಚಾಯತ ಮೊದಲ ಬಾರಿಗೆ ಪಾತ್ರವಾಗಿದೆ. 2022-23ನೇ ಸಾಲಿನಲ್ಲಿ ಗ್ರಾಮ ಪಂಚಾಯತ ವಿವಿಧ ಆಯಾಮಗಳಲ್ಲಿ ಸಾಧಿಸಿದ ಪ್ರಗತಿಯನ್ನು ಅಧರಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಲಿಂಗಾನುಪಾತದಲ್ಲಿ ಹೆಚ್ಚಳ, ತೆರಿಗೆ…

Read More
Share This
Back to top