ಡಿಅರ್ ಆದೇಶಕ್ಕೆ ಜಾಂಯ್ಟ್ ರಿಜಿಸ್ಟ್ರಾರ್ ತಡೆಯಾಜ್ಞೆ | ಶಿರಸಿಯಲ್ಲಿ ಸಾವಿರ ಜನರಿಂದ ಪ್ರತಿಭಟನಾ ಜಾಥಾ ಶಿರಸಿ: ಪ್ರತಿಷ್ಟಿತ ಸಹಕಾರಿ ಸಂಸ್ಥೆ ಟಿಎಸ್ಎಸ್ ನಲ್ಲಿ ಈ ಹಿಂದಿನ ಆಡಳಿತ ಮಂಡಳಿ ವಜಾಗೊಳಿಸಿ, ಆಡಳಿತಾಧಿಕಾರಿ ನೇಮಕ ಹೊರಡಿಸಿ ಜಿಲ್ಲಾ ಸಹಕಾರಿ ಇಲಾಖೆಯ…
Read Moreಸುದ್ದಿ ಸಂಗ್ರಹ
ದೀಪಕ್ ದೊಡ್ಡೂರು ಹೇಳಿಕೆಗೆ ಬಿಜೆಪಿ ತಿರುಗೇಟು
ಶಿರಸಿ: ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಹೆಗಡೆ ದೊಡ್ಡೂರು ಅವರು ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕುರಿತು ಪತ್ರಿಕೆಗಳಲ್ಲಿ ನೀಡಿದ ಹೇಳಿಕೆ ನೋಡಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ ಎಂದು ಬಿಜೆಪಿ ಉ.ಕ. ಜಿಲ್ಲಾ ಸಹಕಾರ…
Read Moreಪೌರ ಕಾರ್ಮಿಕರ ಬಾಳಿನಲ್ಲಿ ಮೂಡಿದ ಹೊಸ ಅಧ್ಯಾಯ
ನನ್ನ ಮಕ್ಕಳು ಮತ್ತು ಸಂಸಾರವನ್ನು ಇತರೇ ಸರಕಾರಿ ನೌಕರರಂತೆ ಚೆನ್ನಾಗಿ ನೋಡಿಕೊಳ್ಳಬೇಕು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು, ಒಳ್ಳೆಯ ಜೀವನ ನಡೆಸಬೇಕು, ಉತ್ತಮ ವೇತನ ಪಡೆಯಬೇಕು ಎಂಬ ನನ್ನ ಎಲ್ಲಾ ಕನಸುಗಳು ಈಗಿನ ಜಿಲ್ಲಾಧಿಕಾರಿ ಬಂದ ಮೇಲೆ ನನಸಾಗಿದೆ…
Read Moreಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಿ: ಗಂಗೂಬಾಯಿ ಮಾನಕರ
ಕುಮಟಾ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜೂನ್4 ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಮತ ಎಣಿಕೆ ಸಂದರ್ಭದಲ್ಲಿ, ಮತಗಳ ಎಣಿಕೆಯಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ…
Read Moreಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿಗೆ ಉತ್ತರ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾಂಡೇಲಿ ತಾಲ್ಲೂಕಿನ ಎ.ಪಿ.ಜಿ ಅಬ್ದುಲ್ ಕಲಾಂ ವಸತಿ ಶಾಲೆ(ಶಾಲೆ/ ಪದವಿ ಪೂರ್ವ)ಗೆ ವಿವಿಧ ವಿಷಯಗಳನ್ನು ಬೋಧಿಸಲು ಅರ್ಹ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು…
Read More