Slide
Slide
Slide
previous arrow
next arrow

ತಾಲ್ಲೂಕು ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾಗಿ ಶಾಂತಾರಾಮ ನಾಯ್ಕ ನೇಮಕ

ಕುಮಟಾ: ತಾಲ್ಲೂಕು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ಶಾಂತಾರಾಮ ಗಣಪತಿ ನಾಯ್ಕ ಹೆಗಡೆ ಹಾಗೂ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಹನುಮಂತ ಮಾಸ್ತಿ ಪಟಗಾರ ಊರಕೇರಿ ಇವರನ್ನು ನೇಮಕ ಮಾಡಿ, ಜಿಲ್ಲಾ ಕಾಂಗ್ರೆಸ್…

Read More

ತಾ.ಪಂ.ಮಾಜಿ ಸದಸ್ಯ ಈಶ್ವರ ನಾಯ್ಕ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕುಮಟಾ: ತಾ.ಪಂ. ಮಾಜಿ ಸದಸ್ಯ ಈಶ್ವರ ನಾಯ್ಕ ಕೊಡ್ಕಣಿ ಸೇರಿದಂತೆ ಹಲವರು ಭಾನುವಾರ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಮುಖಂಡ ನಿವೇದಿತ ಆಳ್ವ ಅವರ ನಿವಾಸದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ಬ್ಲಾಕ್‌ ಕಾಂಗ್ರೆಸ್…

Read More

ತೀವ್ರ ಸ್ವರೂಪ ಪಡೆದ ಈದ್ ಮಿಲಾದ್ ಮೆರವಣಿಗೆ : 144 ಸೆಕ್ಷನ್ ಜಾರಿ

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ಹಿನ್ನಲೆ ಶಿವಮೊಗ್ಗದ ರಾಗಿಗುಡ್ಡ- ಶಾಂತಿ ನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿತ್ತು. ಈ ವಿಚಾರ ಗಲಾಟೆ, ಗೊಂದಲಕ್ಕೆ ಕಾರಣವಾಗುತ್ತಿದ್ದಂತೆ ಸ್ಥಳದಲ್ಲಿ ಜನ ಗುಂಪುಗೂಡಿದ್ದರು. ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಪ್ರತಿಭಟನೆಗಳು ಶುರುವಾದವು. ಇದರಿಂದ…

Read More

ಅ‌. 6 ರಂದು “ಅಡಿಕೆಯಲ್ಲಿ ಎಲೆ ಚುಕ್ಕೆ ರೋಗ” ಕುರಿತು ವಿಚಾರ ಸಂಕಿರಣ

ಶಿರಸಿ: ಸಿದ್ದಾಪುರ ತಾಲೂಕಿನ ವಾಜಗದ್ದೆಯಲ್ಲಿ ಅ.6 ರಂದು ಶುಕ್ರವಾರ ಅಡಿಕೆಯಲ್ಲಿ ಎಲೆ ಚುಕ್ಕೆ ರೋಗ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದ್ದು, ರೈತರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ವಾಜಗದ್ದೆ ಯುವಕ ಸಂಘವು ವಿನಂತಿಸಿದೆ.

Read More

ಭಾರತಕ್ಕೆ 13ನೇ ಚಿನ್ನ : ಶಾಟ್ಪುಟ್‌ನಲ್ಲಿ ಸ್ವರ್ಣ ಗೆದ್ದ ‘ತಜಿಂದರ್ಪಾಲ್ ಸಿಂಗ್ ತೂರ್’

ಹ್ಯಾಂಗ್ಝೌನ್ : ಏಷ್ಯನ್ ಗೇಮ್ಸ್ 2023 ರ ಪುರುಷರ ಶಾಟ್ಪುಟ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ತಜಿಂದರ್ಪಾಲ್ ಸಿಂಗ್ ತೂರ್ ಚಿನ್ನ ಗೆದ್ದಿದ್ದು, ಈ ಮೂಲಕ ದೇಶಕ್ಕೆ 13 ನೇ ಚಿನ್ನದ ಪದಕ ಸೇರಿದೆ. ಇನ್ನು ಇದಕ್ಕು ಮುನ್ನ…

Read More
Share This
Back to top