Slide
Slide
Slide
previous arrow
next arrow

ಪಿಒಕೆ ಖಾಲಿ ಮಾಡಿ: ವಿಶ್ವ ಸಂಸ್ಥೆಯಲ್ಲಿ ಪಾಕಿಸ್ಥಾನಕ್ಕೆ ತಿರುಗೇಟು ನೀಡಿದ ಭಾರತ

ನವದೆಹಲಿ: ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ಪಾಕಿಸ್ಥಾನ ನಿಯೋಜಿತ ಪ್ರಧಾನಿ ಅನ್ವಾರುಲ್ ಹಕ್ ಕಾಕರ್ ಅವರು ಕಾಶ್ಮೀರ ವಿಷಯವನ್ನು ಎತ್ತಿದ್ದು, ಇದಕ್ಕೆ ಭಾರತವು ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನ ಉದ್ದೇಶಿಸಿ ಶುಕ್ರವಾರ ಮಾತನಾಡಿದ್ದ ಕಾಕರ್,…

Read More

ಶಿವಾಜಿ ಮೂರ್ತಿಗೆ ಹಾನಿ; ಓರ್ವ ವಶಕ್ಕೆ

ದಾಂಡೇಲಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮೂರ್ತಿಯ ಕಾಲಿಗೆ ಹಾನಿಗೊಳಿಸಿದ ಘಟನೆ ಶುಕ್ರವಾರ ನಡೆದಿದೆ. ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಆವರಣದಲ್ಲಿ ಪ್ರತಿಷ್ಟಪಾಪಿಸಲಾಗಿರುವ ಶ್ರೀಗಣೇಶ ಮೂರ್ತಿಗೆ ಪೂಜೆ ನಡೆಯುತ್ತಿರುವ ಸಂದರ್ಭದಲ್ಲಿ…

Read More

ಹಿಂದೂಗಳ ವಿರುದ್ಧದ ಬೆದರಿಕೆ ಖಂಡಿಸಿದ ಕೆನಡಾ ಪ್ರತಿಪಕ್ಷ ನಾಯಕ

ಟೊರೆಂಟೋ: ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಯ್ಲಿವ್ರೆ ಅವರು ಕೆನಡಾದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದ್ವೇಷಪೂರಿತ ಕಾಮೆಂಟ್‌ಗಳನ್ನು ಖಂಡಿಸಿದ್ದಾರೆ. ಕೆನಡಾದ ಪ್ರತಿಯೊಂದು ಭಾಗಕ್ಕೂ ಹಿಂದೂಗಳು ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ ಮತ್ತು ಹಿಂದೂ ಸಮುದಾಯವನ್ನು ಇಲ್ಲಿ ಯಾವಾಗಲೂ ಸ್ವಾಗತಿಸಲಾಗುತ್ತದೆ…

Read More

ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ: ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಸೆ.26ರವರೆಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸುಪ್ರೀಂಕೋರ್ಟ್ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಆದೇಶಿಸಿತ್ತು. ರಾಜ್ಯದ ಪರಿಸ್ಥಿತಿಯನ್ನು…

Read More

ಕಡಮೆಯಲ್ಲಿ ಗಣೇಶೋತ್ಸವದ ಸುವರ್ಣ ಸಂಭ್ರಮ

ಗೋಕರ್ಣ: ಸಮೀಪದ ಕಡಮೆಯಲ್ಲಿ ಗಣೇಶೋತ್ಸವದ ಐವತ್ತನೇ ವರ್ಷದ ಆಚರಣೆಯನ್ನು ಸುವರ್ಣ ಸಂಭ್ರಮ ಎಂಬ ಶೀರ್ಷಿಕೆಯಡಿಯಲ್ಲಿ ವೈಭವದಿಂದ ಆಚರಿಸಲಾಯಿತು. ಕಳೆದ ಐವತ್ತು ವರ್ಷಗಳಿಂದ ಗಣೇಶೋತ್ಸವವನ್ನು ಅನೂಚಾನವಾಗಿ ನಡೆಸಿಕೊಂಡು ಬರುವಲ್ಲಿ ಕೈಜೋಡಿಸಿದ ಮೂಲ ಸಂಘಟನೆಯ ಊರ ಹಿರಿಯರನ್ನು ವೇದಿಕೆಯಲ್ಲಿ ಸನ್ಮಾನಿಸುವ ಕಾರ್ಯಕ್ರಮ…

Read More
Share This
Back to top