Slide
Slide
Slide
previous arrow
next arrow

ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಭರತ್ ಹೆಗಡೆ ಆಯ್ಕೆ

300x250 AD

ಸಿದ್ದಾಪುರ: ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಪೋಲಂಡ್‌ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಿದ್ದಾನೆ.
ಗುಜರಾತಿನಲ್ಲಿ ನಡೆದ 23ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದು ಪೋಲಂಡ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾನೆ. ಇತನು ಲತಾ ಹೆಗಡೆ ಮತ್ತು ರಾಮನಾಥ ಹೆಗಡೆಯವರ ಪುತ್ರ. ಇತನ ಸಾಧನೆಗೆ ತಂದೆ ತಾಯಿ, ಶಿಕ್ಷರು, ತಾಲೂಕಿನ ಜನತೆ ಹರ್ಷ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top