Slide
Slide
Slide
previous arrow
next arrow

ಮತದಾರರ ಪಟ್ಟಿಯಲ್ಲಿ ಹೆಸರು ದೃಢೀಕರಿಸಿಕೊಳ್ಳಲು ಸೂಚನೆ

300x250 AD

ಕಾರವಾರ: ಮುಖ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕಿನ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಕಾರ್ಯವು ಪ್ರಾರಂಭವಾಗಿರುತ್ತದೆ. 18 ವರ್ಷ ಮೇಲ್ಪಟ್ಟ ಯಾವತ್ತೂ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ದಾಖಲಿದ್ದ ಬಗ್ಗೆ ತಮ್ಮ ಮತಗಟ್ಟೆ ವ್ಯಾಪ್ತಿಯ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಭೇಟಿ ಮಾಡಿ ಅಥವಾ ವೋಟರ್ ಹೆಲ್ಪ್ ಲೈನ್ ಆಫ್ ಮುಖಾಂತರ ಖಚಿತಪಡಿಸಿಕೊಳ್ಳಲು ಹಾಗೂ ಮತದಾರರ ಹೆಸರಿದ್ದ ಬಗ್ಗೆ ಧೃಡೀಕರಣ ಪಡೆದುಕೊಳ್ಳವಂತೆ ತಹಶೀಲ್ದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top