Slide
Slide
Slide
previous arrow
next arrow

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ತೋಟಗಾರಿಕೆ ಇಲಾಖೆಯಿಂದ 2022- 23ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಪ್ರತಿಶತ 90% ಮತ್ತು ಇತರೆ ವರ್ಗದ ರೈತರಿಗೆ ಪ್ರತಿಶತ 75% ಸಹಾಯಧನ ನೀಡಲಾಗುವುದು. ಆಸಕ್ತ ರೈತರುಈ ಯೋಜನೆಯ ಸದುಪಯೋಗ ಪಡೆದುಕೊಳ್ಳವಂತೆ ಸೂಚಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382- 226 602 ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶರು ಪ್ರಕಟಣೆಯಲ್ಲಿ ತಿಳಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top