Slide
Slide
Slide
previous arrow
next arrow

ಯಶಸ್ವಿನಿ ಯೋಜನೆ ಜಾರಿ

300x250 AD

ಕಾರವಾರ: 2022-23ನೇ ಸಾಲಿನ ಸಹಕಾರಿಗಳಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಿದೆ.
ಆಸಕ್ತ ಸಹಕಾರ ಸಂಘ, ಪಟ್ಟಣ ಸಹಕಾರಿ ಬ್ಯಾಂಕ್ ಹಾಗೂ ಸೌಹಾರ್ದ ಸಹಕಾರ ಸಂಘಗಳಲ್ಲಿನ ಸದಸ್ಯರುಗಳು ಸಂಬಂಧಿಸಿದ ಸಹಕಾರ ಸಂಘ, ಬ್ಯಾಂಕ್ ಮತ್ತು ಸೌಹಾರ್ದ ಸಹಕಾರ ಸಂಘಗಳಲ್ಲಿ ನ.1ರಿಂದ ನೋಂದಾಯಿಸಿಕೊಂಡು ಆರೋಗ್ಯ ರಕ್ಷಣೆ ಪಡೆದುಕೊಳ್ಳಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top