Slide
Slide
Slide
previous arrow
next arrow

ಅಖಿಲ ಕರ್ನಾಟಕ ಮಕ್ಕಳ ವಿಜ್ಞಾನ ಸಮಾವೇಶ: ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿನಿ ಸಾಧನೆ

300x250 AD

ಕುಮಟಾ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕಾರವಾರ ವಿಜ್ಞಾನ ಕೇಂದ್ರದಲ್ಲಿ ನಡೆದ 30ನೇ ಅಖಿಲ ಕರ್ನಾಟಕ ಮಕ್ಕಳ ವಿಜ್ಞಾನ ಸಮಾವೇಶದ ಉಪವಿಷಯದಲ್ಲಿ ಕಾಲಿನಿಂದ ಒತ್ತುವ ನಲ್ಲಿ ಎನ್ನುವ ಯೋಜನೆಯನ್ನು ಮಂಡಿಸಿ ಗ್ರಾಮೀಣ ಹಿರಿಯರ ವಿಭಾಗದಲ್ಲಿ ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿ ಸಾನಿಕಾ ನಾಯ್ಕ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top