Slide
Slide
Slide
previous arrow
next arrow

ರಾಜ್ಯಮಟ್ಟದ ಪತ್ರ ಲೇಖನ ಸ್ಪರ್ಧೆ: ಶ್ರೀನಿಕೇತನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ

300x250 AD

ಶಿರಸಿ: ತಾಲೂಕಿನ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ನವ್ಯಾ ಮಡಿವಾಳ್ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸಾಫಲ್ಯ ಪ್ರತಿಷ್ಠಾನ ಧಾರವಾಡ ಇವರು ನಡೆಸಿದ ‘ಭಾರತ ಮಾತೆಗೆ ನನ್ನ ಪತ್ರ’ ಎಂಬ ರಾಜ್ಯಮಟ್ಟದ ಪತ್ರ ಲೇಖನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಗೈದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top