Slide
Slide
Slide
previous arrow
next arrow

ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

300x250 AD

ಶಿರಸಿ: ನಗರದ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಹೊಸಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ತಮ್ಮ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.

300x250 AD

Share This
300x250 AD
300x250 AD
300x250 AD
Back to top