Slide
Slide
Slide
previous arrow
next arrow

DYFI ಕಾರ್ಯಾಗಾರ: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

300x250 AD

ದಾಂಡೇಲಿ: ನಗರದ ಹಾರ್ನ್ಬಿಲ್ ಸಭಾಭವನದಲ್ಲಿ ಫೆ.25ರಂದು ಹಮ್ಮಿಕೊಂಡಿರುವ ಡಿವೈಎಫ್‌ಐ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಕಾರ್ಯಾಗಾರ ಯಶಸ್ವಿಗೊಳಿಸಿಕೊಡಬೇಕು ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಯಮುನಾ ಗಾಂವಕರ್ ಮನವಿ ಮಾಡಿದ್ದಾರೆ. ಬೆಳಿಗ್ಗೆ 10.30ರಿಂದ ಆರಂಭವಾಗಲಿರುವ ಕಾರ್ಯಾಗಾರ ಐತಿಹಾಸಿಕವಾದದ್ದಾಗಿದೆ. ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಿ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ ಎಂಬ ಆಗ್ರಹದ ಸಂಕಲ್ಪದೊಂದಿಗೆ ಹಮ್ಮಿಕೊಂಡಿರುವ ಈ ಕಾರ್ಯಾಗಾರದಲ್ಲಿ ಸುತ್ತಮುತ್ತಲಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top