Slide
Slide
Slide
previous arrow
next arrow

ಬಿಜೆಪಿಗೆ ಜಗದೀಶ್ ಶೆಟ್ಟರ್ ಗುಡ್ ಬೈ: ನಾಳೆ ಅಧಿಕೃತ ರಾಜಿನಾಮೆ ಪತ್ರ ಸಲ್ಲಿಕೆ

300x250 AD

ಬೆಂಗಳೂರು: ಮಾಜಿ‌ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ‌ ನೀಡುವ ನಿರ್ಧಾರವನ್ನು ತಿಳಿಸಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್ ಟಿಕೆಟ್ ವಿಚಾರಕ್ಕೆ ಅಸಮಾಧಾನಗೊಂಡಿದ್ದು ರಾಜಿನಾಮೆ ನಿರ್ಧಾರ‌ ಮಾಡಿದ್ದಾರೆ ಎನ್ನಲಾಗಿದೆ.

ನಾಳೆ‌ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ಅಧಿಕೃತವಾಗಿ ರಾಜಿನಾಮೆ‌ ಪತ್ರ ಸಲ್ಲಿಸುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top