Slide
Slide
Slide
previous arrow
next arrow

ಜೆಇಇ ಪರೀಕ್ಷೆಯಲ್ಲಿ ತೇರ್ಗಡೆ

300x250 AD

ಹೊನ್ನಾವರ: ಮಲ್ನಾಡ್ ಪ್ರೋಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿ ಡಾ.ಎಂ.ಪಿ ಕರ್ಕಿ ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ & ರಿಸರ್ಚ್ ಇದರ ಅಡಿಯಲ್ಲಿ ನಡೆದ ಸ್ಫರ್ಧಾತ್ಮಕ ಪರೀಕ್ಷೆಯಾದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಹೊನ್ನಾವರದ ಎಸ್‌ಡಿಎಮ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಲಕ್ಷ್ಮಿ ಹೆಗಡೆ ಹಾಗೂ ದಿಶಾ ಶಿರ್ಸಿಕರ್ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಎಸ್.ಡಿ.ಎಮ್. ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು, ಭೋದಕ ಹಾಗೂ ಬೋಧಕೇತರ ಸಿಬ್ಬಂದಿಗಳು ಶುಭವನ್ನು ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top