ಭಟ್ಕಳ: ಶ್ರೀಗುರು ಸುಧೀಂದ್ರ ಕಾಲೇಜಿನಲ್ಲಿ ಮಂಗಳೂರಿನ ಎನ್‌ಐಐಟಿ ಕಂಪನಿಯು ಐಸಿಐಸಿಐ ಬ್ಯಾಂಕ್‌ಗೆ ಕ್ಯಾಂಪಸ್ ಸಂದರ್ಶನವನ್ನು ಮೇ 18ರಂದು ಹಮ್ಮಿಕೊಳ್ಳಲಾಗುತ್ತಿದೆ.
ಅಂತಿಮ ವರ್ಷದ ಬಿ.ಕಾಂ, ಬಿಬಿಎ, ಬಿ.ಎ, ಬಿಸಿಎ ಇತರೆ ಪದವಿ ವಿದ್ಯಾರ್ಥಿಗಳು ಹಾಗೂ 2022, 2021, 2020ರ ಪದವೀಧರರು ನೇರ ನೇಮಕಾತಿಯಲ್ಲಿ ಭಾಗವಹಿಸಬಹುದು. ಅಂದು ಬೆಳಿಗ್ಗೆ 10 ಗಂಟೆಗೆ ಹಾಜರಿರಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: Tel:+918971098090 ಗೆ ಸಂಪರ್ಕಿಸಬಹುದು.