Slide
Slide
Slide
previous arrow
next arrow

ಮೇ. 25ಕ್ಕೆ ಕುಂದರಗಿ‌ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

300x250 AD

ಯಲ್ಲಾಪುರ: ತಾಲೂಕಿನ ಕುಂದರಗಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಮೇ.25, ಗುರುವಾರದಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಕುಂದರಗಿ ಆರೋಗ್ಯ ಕೇಂದ್ರದ ಆವಾರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಜೊತೆಗೆ ರಕ್ತ ಗುಂಪಿನ ವರ್ಗೀಕರಣ ಹಾಗೂ 30ವರ್ಷ ಮೇಲ್ಪಟ್ಟವರಿಗೆ ಬಿ.ಪಿ., ಶುಗರ್ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಲು ಪ್ರಕಟಣೆಯಲ್ಲಿ ಕೋರಲಾಗಿದೆ.

300x250 AD
Share This
300x250 AD
300x250 AD
300x250 AD
Back to top