ಟಿಎಸ್ಎಸ್ ಸಾಧನಾ ಪಥ
ರೈತೋತ್ಪನ್ನಗಳ ಮಾರಾಟದಲ್ಲೂ ಟಿಎಸ್ಎಸ್ ಮೇಲುಗೈ
▶️ ಈ ನೂರು ವರ್ಷಗಳಲ್ಲಿ ಟಿಎಸ್ಎಸ್ ದಕ್ಷತೆ ಮತ್ತು ಪ್ರಾಮಾಣಿಕತೆಯನ್ನೇ ಮೂಲ ಮಂತ್ರವನ್ನಾಗಿಸಿಕೊಂಡು ರೈತರ ಬದುಕನ್ನು ಹಸನಾಗಿಸಿದೆ. ಅದರಲ್ಲೂ ಕಳೆದ ಐದು ವರ್ಷಗಳಲ್ಲಿ ಸಮಯೋಚಿತ ನಿರ್ಧಾರಗಳ ಮೂಲಕ ಟಿ.ಎಸ್.ಎಸ್. ಗಮನಾರ್ಹವಾಗಿ ಪ್ರಗತಿ ಸಾಧಿಸಿದೆ.
ಪೂರ್ಣ ಮಾಹಿತಿಗಾಗಿ ಈ ವಿಡಿಯೋ ನೋಡಿ : 👉 https://youtu.be/Yle8rRG4kEs
▶️ ನಿರಂತರವಾಗಿ ಮಾಹಿತಿ ಪಡೆಯಲು ಟಿಎಸ್ಎಸ್ ಯೂಟ್ಯೂಬ್ ಚಾನೆಲ್ ಸಬ್ ಸ್ಕ್ರೈಬ್ ಮಾಡಿ.. ವಿಡಿಯೋ ಲೈಕ್ ಮಾಡಿ.. ಶೇರ್ ಮಾಡಿ