💐💐 ಧನ್ಯವಾದಗಳು💐💐
ದಿ ಅಗ್ರಿಕಲ್ಚರಲ್ ಸರ್ವೀಸ್ ಎಂಡ್ ಡೆವೆಲಪ್ಮೆಂಟ್ ಕೋ-ಆಪ್ ಸೊಸೈಟಿ ಲಿ, ಶಿರಸಿ (ಉ.ಕ.)
ಇದರ 2023-24 ರಿಂದ ಮುಂದಿನ 5 ವರ್ಷಗಳ ಅವಧಿಗೆ ದಿನಾಂಕ: 13.08.2023 ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನೂತನ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು. ಆಡಳಿತ ಮಂಡಳಿಯ ಅವಿರೋಧ ಆಯ್ಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು.
ಭಾಸ್ಕರ ಹೆಗಡೆ ಕಾಗೇರಿ
ಅಧ್ಯಕ್ಷರು
ದಿ ಅಗ್ರಿಕಲ್ಚರಲ್ ಸರ್ವಿಸ್ ಎಂಡ್ ಡೆವಲಪ್ಮೆಂಟ್ ಕೋ-ಆಪರೇಟಿವ್ ಸೊಸೈಟಿ ಲಿ., ಶಿರಸಿ