ಶಿರಸಿ: ಶಿರಸಿ ತಾಲೂಕಿನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ ನಗರದ ಎಲ್ಲಾ ಪ್ರದೇಶಗಳಲ್ಲಿ (ಕೆ.ಎಚ್.ಬಿ ಕಾಲೋನಿ, ಕಸ್ತೂರಬಾನಗರ ಹಾಗೂ ಇಂಡಸ್ಟ್ರಿಯಲ್ ಏರಿಯಾ ಹೊರತುಪಡಿಸಿ) ಹಾಗೂ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ಬನವಾಸಿ, ಸುಗಾವಿ, ದೇವನಳ್ಳಿ, ಚಿಪಗಿ, ಮಾರಿಗದ್ದೆ, ಕೆಂಗ್ರೆ, ವಾನಳ್ಳಿ, ಹುಲೇಕಲ್, ಸಾಲ್ಕಣಿ, ಸಂಪಖಂಡ, ತಾರಗೋಡ, 11 ಕೆ.ವಿ ಮಾರ್ಗದಲ್ಲಿ ಸೆ.7 ಗುರುವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 4 ಘಂಟೆೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಕೆ.ಪಿ.ಟಿ.ಸಿ.ಎಲ್ ಶಿರಸಿ ರವರು ತಿಳಿಸಿದ್ದಾರೆ.