Slide
Slide
Slide
previous arrow
next arrow

ದಸರಾ ಕ್ರೀಡಾಕೂಟ: ಅದಿತಿ ಜೋಶಿ ವಿಭಾಗ ಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀನಿಕೇತನ ಶಾಲೆಯ 10ನೇ ತರಗತಿಯ ಅದಿತಿ ಜೋಶಿ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಪಡೆದು ಶಾಲೆಗೆ ಕೀರ್ತಿ ಹೆಚ್ಚಿಸಿದ್ದಾಳೆ.

ಅಲ್ಲದೇ, ಧಾರವಾಡದಲ್ಲಿ ನಡೆಯುವ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದು, ವಿದ್ಯಾರ್ಥಿನಿಗೆ ಶಾಲೆಯ ದೈಹಿಕ ಶಿಕ್ಷಕರು ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top