Slide
Slide
Slide
previous arrow
next arrow

ಪಟಾಕಿ ಮಾರಾಟ, ದಾಸ್ತಾನಿಗೆ ಪರವಾನಗಿ ಕಡ್ಡಾಯ: ತಹಶೀಲ್ದಾರ

300x250 AD

ಮುಂಡಗೋಡ: ಪಟಾಕಿ ಮಾರಾಟ ಹಾಗೂ ದಾಸ್ತಾನು ಮಾಡುವವರು ಜಿಲ್ಲಾಧಿಕಾರಿಗಳಿಂದ ಪರವಾನಗಿ ಪತ್ರ ಪಡೆಯುವುದು ಕಡ್ಡಾಯ ಎಂದು ತಹಶೀಲ್ದಾರ ಶಂಕರ ಗೌಡಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೇ ಪಟಾಕಿ ಮಾರಾಟ ಹಾಗೂ ದಾಸ್ತಾನು ಮಾಡುವುದು ಮಾಡಿದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅನುಮತಿ ಪಡೆದ ಸ್ಥಳದಲ್ಲಿಯೇ ಪಟಾಕಿ ಮಾರಾಟ ಹಾಗೂ ದಾಸ್ತಾನು ಮಾಡಬೇಕು ಎಂದು ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top