Slide
Slide
Slide
previous arrow
next arrow

ಕಠಿಣ ಪರಿಶ್ರಮ, ಕ್ರಮಬದ್ಧ ಯೋಜನೆಯಿಂದ ಯಶಸ್ಸು: ರಾಮ ನಾಯಕ

300x250 AD

ಕುಮಟಾ: ಸವಿ ಫೌಂಡೇಶನ್ ಮೂಡಬಿದ್ರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಯೋಗ, ಮೌಲ್ಯಾಧಾರಿತ ಕೃಷಿ ಹಾಗೂ ಸಾಧಕರನ್ನು ಗುರುತಿಸಿ ಸನ್ಮಾನಿಸುವ  ಕಾರ್ಯಕ್ರಮಗಳನ್ನು ಕಳೆದ ಒಂದು ವರ್ಷದಿಂದ ಹಮ್ಮಿಕೊಂಡಿದ್ದು, ಪ್ರಸ್ತುತ ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಸಿವಿಲ್ ಇಂಜೀನೀಯರಿಂಗ್ ಮತ್ತು ಆರ್ಕಿಟೆಕ್ಟ್ ರಾಮ ನಾಯಕರನ್ನು ಅವರ ವೃತ್ತಿನಿಷ್ಠೆ ಸಾಮಾಜಿಕ ಮೌಲ್ಯಗಳನ್ನು ಗುರುತಿಸಿ ಬೆಂಗಳೂರಿನ ಅವರ ಸ್ವಗ್ರಹದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಮ ನಾಯಕ, ಕಠಿಣ ಪರಿಶ್ರಮ ಹಾಗೂ ಕ್ರಮಬದ್ಧ ಯೋಜನೆಯಿಂದ ಯಶಸ್ಸನ್ನು ಪಡೆಯಬಹುದು ಎಂದರು. ಸಿವಿಲ್ ಇಂಜೀನಿಯರಿಂಗ್ ವಿಭಾಗದಲ್ಲಿ ಜನರನ್ನು ಸಮಾಜ ಅವರ ಕಾರ್ಯದಿಂದ ಗುರುತಿಸಿದ್ದು ಸಿವಿಲ್‌ಗೆ ಉತ್ತಮ ಅವಕಾಶಗಳು ಇದೆ ಎಂದು ಹೇಳಿದರು.

300x250 AD

ಸವಿ ಫೌಂಡೇಶನ್ ಅಧ್ಯಕ್ಷ ಡಾ.ಸಂದೀಪ ನಾಯಕ ಹಾಗೂ ಟ್ರಸ್ಟೀ ಇಂಜೀನಿಯರ್ ತೇಜಸ್ ನಾಯಕ, ರಾಮ ನಾಯಕರನ್ನು ಸನ್ಮಾನಿಸಿದರು. ಈ ಸಂರ್ದಧದಲ್ಲಿ ರಾಮ ನಾಯಕ ಧರ್ಮಪತ್ನಿ ಶೈಲಜಾ ನಾಯಕ, ಮಕ್ಕಳಾದ ಮಹಾನ್, ಮಯೂರ್ ಹಾಗೂ ಬಿಲ್ಡರ್ ಜಯಪ್ರಕಾಶ ನಾಯಕ ಉಪಸ್ಥಿತರಿದ್ದರು.    

Share This
300x250 AD
300x250 AD
300x250 AD
Back to top