Slide
Slide
Slide
previous arrow
next arrow

ನ.23ಕ್ಕೆ ಸಾಲ್ಕಣಿ ಗ್ರಾ.ಪಂ ಗ್ರಾಮಸಭೆ

300x250 AD

ಶಿರಸಿ: ತಾಲೂಕಿನ ಸಾಲ್ಕಣಿ ಗ್ರಾಮ ಪಂಚಾಯತದ 2023-24 ನೇ ಸಾಲಿನ ಎರಡನೇ ಹಂತದ ಗ್ರಾಮಸಭೆಯು ನವೆಂಬರ್ 23 ಗುರುವಾರ ಬೆಳಿಗ್ಗೆ 11 ಘಂಟೆಗೆ ಗ್ರಾಮ ಪಂಚಾಯತ ಸಭಾಭವನದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಉಪವಿಭಾಗ ಶಿರಸಿ ಇವರ ಉಸ್ತುವಾರಿಯಲ್ಲಿ ನಡೆಯಲಿದೆ.

ಗ್ರಾಮಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಾಗೂ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸ್ವೀಕರಿಸಲಾಗುವುದು. ಗ್ರಾಮ ಪಂಚಾಯತ ವ್ಯಾಪ್ತಿಯ ಸಾರ್ವಜನಿಕರು ಅವಶ್ಯವಾಗಿ ಹಾಜರಿರಲು ಗ್ರಾ.ಪಂ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top