ಶಿರಸಿ: ಶಿರಸಿ ಉಪವಿಭಾಗದ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.13,ಬುಧವಾರದಂದು ಶಿರಸಿ 110/11 ಕೆ.ವಿ ಶಿರಸಿ ಉಪಕೇಂದ್ರದಿಂದ ಹೊರಡುವ ತಾರಗೋಡ 11 ಕೆ.ವಿ ಮಾರ್ಗದ ಬೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿದ್ದಾರೆ.