Slide
Slide
Slide
previous arrow
next arrow

ಡಿ.16ಕ್ಕೆ ವಿದ್ಯುತ್ ಅದಾಲತ್, ಗ್ರಾಹಕರ ಸಂವಾದ ಸಭೆ

300x250 AD

ಕಾರವಾರ: ಹೊನ್ನಾವರ ಉಪ-ವಿಭಾಗ ವ್ಯಾಪ್ತಿಯಲ್ಲಿ ಡಿ. 16 ರಂದು ಬೆಳಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30 ಗಂಟೆಗೆ ಗ್ರಾಹಕರ ಸಂವಾದ ಸಭೆಯನ್ನು ಹೊನ್ನಾವರ ಉಪ- ವಿಭಾಗ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಹೊನ್ನಾವರ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top