Slide
Slide
Slide
previous arrow
next arrow

ಜ.3ಕ್ಕೆ ದಿಶಾ ಸಮಿತಿ ಸಭೆ

300x250 AD

ಕಾರವಾರ- ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ಸಭೆಯು ಸಂಸದ ಅನಂತಕುಮಾರ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಜ. 3 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top