Slide
Slide
Slide
previous arrow
next arrow

ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವು

300x250 AD

ಶಿರಸಿ: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಮೇಲಿನಿಂದ ಕಾರ್ಮಿಕನೊರ್ವ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಪಟ್ಟಣದಲ್ಲಿ ನಡೆದಿದೆ.

ಆಂದ್ರ ಪ್ರದೇಶ ಮೂಲದ ಸುರೇಂದ್ರ (38) ಮೃತಪಟ್ಟ ವ್ಯಕ್ತಿಯಾಗಿದ್ದು, ಶಿರಸಿ ಸರ್ಕಾರಿ ಆಸ್ಪತ್ರೆ ಹಿಂಭಾಗದ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಮೂರನೇ ಮಹಡಿಯಲ್ಲಿ ಕೆಲಸದಲ್ಲಿ ನಿರತನಾಗಿದ್ದ ಈತ ಆಕಸ್ಮಿಕವಾಗಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾನೆ.

300x250 AD

ಸ್ಥಳಕ್ಕೆ ನಗರ ಠಾಣೆಯ ಪಿಎಸ್‌ಐ ನಾಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This
300x250 AD
300x250 AD
300x250 AD
Back to top